Sdpi

ಬೆಳ್ತಂಗಡಿ: ಎಸ್ ಡಿಪಿಐ ನಾಯಕ ಹೈದರ್ ನಿರ್ಸಲ್ ಹೃದಯಾಘಾತದಿಂದ ನಿಧನ

ಎಸ್ ಡಿಪಿಐ ನಾಯಕ, ಲಾಯಿಲ ಗ್ರಾಮದ ಕಾಶಿಬೆಟ್ಟು ನಿವಾಸಿ ಹೈದರ್ ನಿರ್ಸಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಎಸ್ ಡಿಪಿಐ ತಾಲೂಕು ಸಮಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ, ಜಮಿಯಾತ್ ಪಲಹ ತಾಲೂಕು ಸಮಿತಿ ಕಾರ್ಯದರ್ಶಿ, ಶಿರ್ಲಾಲ್ ಜುಮ್ಮಾ ಮಸೀದಿಯ ಗೌರವಾಧ್ಯಕ್ಷ, ಉಜಿರೆ ಹಳೆಪೇಟೆ ಜುಮ್ಮಾ ಮಸೀದಿಯ ಸದಸ್ಯರಾಗಿ ಸೇರಿದಂತೆ ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, 2 ಹೆಣ್ಣು, 1 ಗಂಡು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಗಲಿಕೆಗೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇಂದ್ರಕ್ಕೆ ಆಗಾಗ ವರದಿ ಕಳಿಸ್ತಾನೆ ಇದ್ದೇವೆ, ಸೂಕ್ತ ಸಮಯ ಬಂದಾಗ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ !-ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ಉಡುಪಿ: ಕೇಂದ್ರಕ್ಕೆ ಆಗಾಗ ವರದಿ ಕಳುಹಿಸುತ್ತಾ ಇದ್ದೇವೆ. ಸೂಕ್ತ ಸಮಯ ಬಂದಾಗ ರಾಜ್ಯದಲ್ಲಿ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ ಕೊಡ್ಡಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ ಗೌರವ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಹುಲ್ ಗಾಂಧಿ ಈಡಿ ವಿಚಾರಣೆ ನಡೆಸುವ ಬಗ್ಗೆ ಕಾಂಗ್ರೆಸ್ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ದೇಶದಲ್ಲಿ ಕಾಂಗ್ರೆಸ್ ನಾಯಕರಿಗೆ, ಜನಸಾಮಾನ್ಯರಿಗೆ ಒಂದು …

ಕೇಂದ್ರಕ್ಕೆ ಆಗಾಗ ವರದಿ ಕಳಿಸ್ತಾನೆ ಇದ್ದೇವೆ, ಸೂಕ್ತ ಸಮಯ ಬಂದಾಗ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ !-ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ Read More »

ಮಳಲಿ ಮಸೀದಿ ವಿವಾದ : ಎಸ್.ಡಿ.ಪಿ.ಐ ಗೆ ಖಡಕ್ ವಾರ್ನಿಂಗ್ ಮಾಡಿದ ಜಮಾತ್ ಕಮಿಟಿ ?

ಮಂಗಳೂರಿನ ಮಳಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ‌ಪಕ್ಷಕ್ಕೆ ಅಲ್ಲಿನ ಜಮಾಅತ್ ಖಡಕ್ ಸಂದೇಶ ರವಾನಿಸಿದೆ. ಮಸೀದಿಯಲ್ಲಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಪಕ್ಷದ ಸಭೆಯಲ್ಲಿ ಮಾತನಾಡುತ್ತಿರುವ ತೆ ಹಿನ್ನಲೆಯಲ್ಲಿ ಮಸೀದಿಯ ಮುಖಂಡರು ಪಕ್ಷದ ಮುಖಂಡರಿಗೆ ಸಂದೇಶ ರವಾನಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಷಯ ಹರಿದಾಡುತ್ತಿದೆ. “ಮಳಲಿ ಮಸೀದಿಯ ವಿಷಯದಲ್ಲಿ ಕೆಲವು ಸೋಕಾಲ್ಡ್ ಸಮುದಾಯ ರಕ್ಷಕರು, ಬಾಯಿ ಬಡುಕರು , ಸಮುದಾಯಕ್ಕೆ ಬೆಂಕಿ ಹಚ್ಚುವವರು ನಮ್ಮ ಜಮಾತ್ ಕಮೀಟಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡಲಿಕ್ಕೆ ಹೊರಟಿದ್ದಾರೆ. …

ಮಳಲಿ ಮಸೀದಿ ವಿವಾದ : ಎಸ್.ಡಿ.ಪಿ.ಐ ಗೆ ಖಡಕ್ ವಾರ್ನಿಂಗ್ ಮಾಡಿದ ಜಮಾತ್ ಕಮಿಟಿ ? Read More »

ಮಂಗಳೂರು : “ನಾಯಿಂಡೆ ಮೋನೆ” ಎಂದು ಪೊಲೀಸರನ್ನು ನಿಂದಿಸಿದ್ದ SDPI ಕಾರ್ಯಕರ್ತರ ಅರೆಸ್ಟ್ !!!

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಎಸ್.ಡಿ.ಪಿ.ಐ ಸಭೆಗೆ ಆಗಭಿಸಿದ ಕೆಲವೊಂದು ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ 6 ಎಸ್ ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದು, ನೌಶಾದ್, ಹೈದರಾಲಿ ಬಂಧಿತ ಮುಖ್ಯ ಆರೋಪಿಗಳು . ಆರೋಪಿಗಳಿಗೆ ಆಶ್ರಯ ನೀಡಿದ ಇತರ ನಾಲ್ವರನ್ನು ಕೂಡ ಬಂಧಿಸಿದ್ದಾರೆ. ಮೇ.27 ರಂದು ನಗರ ಹೊರವಲಯದ ಕಣ್ಣೂರಿನಲ್ಲಿ ನಡೆದಿದ್ದ ಎಸ್.ಡಿ.ಪಿ.ಐ ಸಮಾವೇಶಕ್ಕೆ ಬೈಕ್ ಮತ್ತು ಕಾರ್ ನಲ್ಲಿ ಬಂದ ಸವಾರ, ಸಹ ಸವಾರದಿಂದ …

ಮಂಗಳೂರು : “ನಾಯಿಂಡೆ ಮೋನೆ” ಎಂದು ಪೊಲೀಸರನ್ನು ನಿಂದಿಸಿದ್ದ SDPI ಕಾರ್ಯಕರ್ತರ ಅರೆಸ್ಟ್ !!! Read More »

‘ ದಲಿತರ ಬಾಹುಗಳಲ್ಲಿ ದನದ ಮಾಂಸ ತಿಂದ ರಕ್ತ ಹರಿಯುತ್ತಿರುವುದು, ಇಡ್ಲಿ ಸಾಂಬಾರ್ ತಿಂದ ರಕ್ತ ಅಲ್ಲ ‘ ಹೇಳಿಕೆ | SDPI ನಾಯಕ ಅಫ್ಹಲ್ ಕೊಡ್ಲಿಪೇಟೆ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ದೂರು

ಮಂಗಳೂರು: ಕಣ್ಣೂರು ಮೈದಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಹಲ್ ಕೊಡ್ಲಿಪೇಟೆ ದಲಿತರ ಕುರಿತು ಮಾಡಿದ ಪ್ರಚೋದನಕಾರಿ ಭಾಷಣ ಇದೀಗ ವೈರಲ್ ಆಗಿದೆ.ದಲಿತರು ಕೂಡಾ ದನದ ಮಾಂಸ ತಿಂತಾರೆ ಎಂಬ ಹೇಳಿಕೆ ಈಗ ವಿವಾದ ಪಡೆದುಕೊಂಡಿದೆ. ಈ ಮಧ್ಯೆ ದಲಿತ ದೌರ್ಜನ್ಯ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿ ಎಂದು ಬೆಳ್ತಂಗಡಿ ಆರಕ್ಷಕ ಠಾಣಾ ಉಪನಿರೀಕ್ಷರಿಗೆ ದ.ಕ ಬಿಜೆಪಿ ಪ್ರಕಾಶನ ಪ್ರಕೋಷ್ಟ ಜಿಲ್ಲಾ ಸಂಚಾಲಕ ಸುಜಿತ್ ರಾಜ್ ಮನವಿಯನ್ನು ನೀಡಿದ್ದಾರೆ. ಎಸ್ …

‘ ದಲಿತರ ಬಾಹುಗಳಲ್ಲಿ ದನದ ಮಾಂಸ ತಿಂದ ರಕ್ತ ಹರಿಯುತ್ತಿರುವುದು, ಇಡ್ಲಿ ಸಾಂಬಾರ್ ತಿಂದ ರಕ್ತ ಅಲ್ಲ ‘ ಹೇಳಿಕೆ | SDPI ನಾಯಕ ಅಫ್ಹಲ್ ಕೊಡ್ಲಿಪೇಟೆ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ದೂರು Read More »

ಮಂಗಳೂರು SDPI ಸಮಾವೇಶದ ಸಂದರ್ಭ : ‘ …ನಾಯಿಂಡೆ ಮೋನೆ ಪೊಲೀಸ್ ‘ ಕೂಗು ಹಾಕಿ ಜೀವರಕ್ಷಕ ಪೊಲೀಸರ ಮೇಲೆಯೆ ಬೈಕ್ ಹತ್ತಿಸಲೆತ್ನಿಸಿದವರ ಮೇಲೆ FIR

ಮಂಗಳೂರು: ನಗರದ ಹೊರವಲಯದ ಕಣ್ಣೂರು ಬಳಿಯ ಮೈದಾನದಲ್ಲಿ ನಡೆದಿದ್ದ ಎಸ್.ಡಿ.ಪಿ.ಐ ಜನಾಧಿಕಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿದ್ದ ಆರು ಮಂದಿ ಯುವಕರು ಜಿಲ್ಲಾ ಪೊಲೀಸರನ್ನು ನಾಯಿಗೆ ಹೋಲಿಸಿ ಬಗ್ಗೆ ಬಂದಂತೆ ದೂಷಿಸಿಕೊಂಡು ನಿಂದಿಸಿದಲ್ಲದೇ, ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ವಾಹನ ಹತ್ತಿಸಲು ಪ್ರಯತ್ನಿಸಿದ ಆರೋಪದಲ್ಲಿ ಕಂಕನಾಡಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಮೇ 27 ರಂದು ನಡೆದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ತಮ್ಮ ಪಕ್ಷದ ಬಾವುಟ ಹಿಡಿದು ಪಡೀಲ್ ಕಡೆಯಿಂದ ಸಂಚಾರ ನಿಯಮ ಉಲ್ಲಂಘಿಸಿ ಬಂದಿದ್ದ ಬೈಕ್ ಸವಾರರು …

ಮಂಗಳೂರು SDPI ಸಮಾವೇಶದ ಸಂದರ್ಭ : ‘ …ನಾಯಿಂಡೆ ಮೋನೆ ಪೊಲೀಸ್ ‘ ಕೂಗು ಹಾಕಿ ಜೀವರಕ್ಷಕ ಪೊಲೀಸರ ಮೇಲೆಯೆ ಬೈಕ್ ಹತ್ತಿಸಲೆತ್ನಿಸಿದವರ ಮೇಲೆ FIR Read More »

ತಾಂಬೂಲ ಪ್ರಶ್ನೆ ಅಂತ ಬರೋರನ್ನು ಒದ್ದು ಒಳಗೆ ಹಾಕಬೇಕು !! | ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ರಾಜ್ಯಾಧ್ಯಕ್ಷನಿಂದ ವಿವಾದಾತ್ಮಕ ಹೇಳಿಕೆ

ಮಂಗಳೂರು: ಕಣ್ಣೂರಿನಲ್ಲಿ ನಡೆದ ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ನಾನಾ ರೀತಿಯ ಕೋಮುಪ್ರಚೋದಕ ಹೇಳಿಕೆಗಳು ಎಸ್‍ಡಿಪಿಐ ಮುಖಂಡರ ಬಾಯಿಯಿಂದ ಹೊರಬಿದ್ದಿವೆ. ಇದರ ಕುರಿತು ಸಾಕಷ್ಟು ಪರ-ವಿರೋಧದ ಚರ್ಚೆ ಕೂಡ ನಡೆಯುತ್ತಿದ್ದು, ಸಭೆಯಲ್ಲಿ ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ವಾಜೀದ್ ಅವರು ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಳಲಿ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಕಣ್ಣೂರಿನಲ್ಲಿ ನಡೆದ ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ಮಾತನಾಡಿದ ಅವರು, ಮಳಲಿ ಮಸೀದಿಯ …

ತಾಂಬೂಲ ಪ್ರಶ್ನೆ ಅಂತ ಬರೋರನ್ನು ಒದ್ದು ಒಳಗೆ ಹಾಕಬೇಕು !! | ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ರಾಜ್ಯಾಧ್ಯಕ್ಷನಿಂದ ವಿವಾದಾತ್ಮಕ ಹೇಳಿಕೆ Read More »

ಮುಸ್ಲಿಂ ಹೆಸರಿನ ಸಂಘಟನೆಗಳು ಮಾಡುವ ಅನಾಹುತಗಳಿಗೆ ಸಮುದಾಯ ಜವಾಬ್ದಾರರಲ್ಲ- ಜಿಫ್ರಿ ತಂಙಳ್

ಮಂಗಳೂರು: ಯುದ್ಧ ಮತ್ತು ಸಂಘರ್ಷವು ಇಸ್ಲಾಮಿನ ಸಿದ್ಧಾಂತವಲ್ಲ. ಧಾರ್ಮಿಕ ನಂಬಿಕೆಯೂ ಅಲ್ಲ. ಅದನ್ನು ಯಾವೊಬ್ಬ ಮುಸ್ಲಿಮನೂ ಅಂಗೀಕರಿಸುವುದಿಲ್ಲ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ಅಧ್ಯಕ್ಷ ಸೈಯ್ಯದ್ ಮುಹ್ಮಮದ್ ಜಿಫ್ರಿ ಮುತ್ತುಕೋಯ ತಂಜಳ್ ಹೇಳಿದರು. ದ.ಕ.ಜಿಲ್ಲಾ ಎಸ್ಕೆಎಸ್ಸೆಸ್ಸೆಫ್ ಸಮಿತಿಯ ವತಿಯಿಂದ ‘ಸಹಬಾಳ್ವೆ ಮರಳಿ ಪಡೆಯಲು’ ಎಂಬ ಘೋಷವಾಕ್ಯ ದೊಂದಿಗೆ ನಗರದ ಪುರಭವನದಲ್ಲಿ ಗುರುವಾರ ನಡೆದ ಸೌಹಾರ್ದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುರಾನಿನ ಅಧ್ಯಾಯಗಳನ್ನು ದುರ್ವ್ಯಾಖ್ಯಾನಗೊಳಿಸಿ ಇಸ್ಲಾಮನ್ನು ಕೋಮುವಾದಿಗಳ ಮತ್ತು ಭಯೋತ್ಪಾದಕರ ಧರ್ಮವನ್ನಾಗಿ ಬಿಂಬಿಸಲಾಗುತ್ತಿದೆ. ಧಾರ್ಮಿಕ …

ಮುಸ್ಲಿಂ ಹೆಸರಿನ ಸಂಘಟನೆಗಳು ಮಾಡುವ ಅನಾಹುತಗಳಿಗೆ ಸಮುದಾಯ ಜವಾಬ್ದಾರರಲ್ಲ- ಜಿಫ್ರಿ ತಂಙಳ್ Read More »

ಮಂಗಳೂರಿನಲ್ಲಿ ಎಸ್‌ಡಿಪಿಐ ನಿಂದ ಬೃಹತ್ ಜನಾಧಿಕಾರ ಸಮಾವೇಶಕ್ಕೆ ಸುಳ್ಯ ಕ್ಷೇತ್ರದ ಸಂಪಾಜೆ, ಸುಳ್ಯ, ಬೆಳ್ಳಾರೆ, ಸವಣೂರಿನಿಂದ ಸಾವಿರಾರು ಮಂದಿ ಭಾಗಿ

ಸುಳ್ಯ, ಮೇ28:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮೇ‌‌ 27 ರಂದು ಮಂಗಳೂರಿನ ಅಡ್ಯಾರ್ ಕಣ್ಣೂರಿನಲ್ಲಿ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಸಂಪಾಜೆ, ಸುಳ್ಯ ಹಾಗೂ ಬೆಳ್ಳಾರೆಯಿಂದ ಸಾವಿರಾರು ಮಂದಿ ಭಾಗಿಯಾಗಿದ್ದಾರೆ. ಸುಳ್ಯ,ಬೆಳ್ಳಾರೆ,ಎಣ್ಮೂರು,ಹಾಗೂ ಸವಣೂರು ಕಡೆಯಿಂದ ಮತ್ತು ಪುತ್ತೂರು ತಾಲೂಕಿನ ಹಲವು ಕಡೆಯಿಂದ ಹೊರಟ ಬಸ್ ಗಳು ಪುತ್ತೂರಿನ ಬೈಪಾಸ್ ನ ದುಗ್ಗಮ್ಮ-ದೇರಣ್ಣ ಹಾಲ್ ಬಳಿ ಒಟ್ಟುಗೂಡಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಯವರು ಪುತ್ತೂರು ವಿಧಾನ ಸಭಾ ಅಧ್ಯಕ್ಷ ಹಾಜಿ ಇಬ್ರಾಹಿಂ …

ಮಂಗಳೂರಿನಲ್ಲಿ ಎಸ್‌ಡಿಪಿಐ ನಿಂದ ಬೃಹತ್ ಜನಾಧಿಕಾರ ಸಮಾವೇಶಕ್ಕೆ ಸುಳ್ಯ ಕ್ಷೇತ್ರದ ಸಂಪಾಜೆ, ಸುಳ್ಯ, ಬೆಳ್ಳಾರೆ, ಸವಣೂರಿನಿಂದ ಸಾವಿರಾರು ಮಂದಿ ಭಾಗಿ Read More »

“ಪೋಡ ಪುಲ್ಲೆ, ಪೊಲೀಸ್- ನಾಯಿಂಡೆ ಮೋನೆ ಪೊಲೀಸ್ !!”| SDPI ಸಮಾವೇಶದಲ್ಲಿ ಜಿಲ್ಲಾ ಪೊಲೀಸರನ್ನು ಅವಾಚ್ಯವಾಗಿ ನಿಂದಿಸುತ್ತಾ ಯುವಕರ ಹುಚ್ಚಾಟ ?!

ಮಂಗಳೂರು: ನಿನ್ನೆ ಮಂಗಳೂರಿನ ಅಡ್ಯಾರ್ ಕಣ್ಣೂರು ಮೈದಾನದಲ್ಲಿ ಎಸ್.ಡಿ.ಪಿ.ಐ ವತಿಯಿಂದ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಭಾಗವಹಿಸಿದ್ದ ರಾಜ್ಯಮಟ್ಟದ ನಾಯಕರೆಲ್ಲ ಎರ್ರಾಬಿರ್ರಿ ನಾಲಗೆ ಹರಿಯಬಿಟ್ಟ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಲ್ಲಿ ಹರಿದಾಡಿದ ಬೆನ್ನಲ್ಲೇ ಪೊಲೀಸ್ ನಿಂದನೆಯ ಇನ್ನೊಂದು ವಿಡಿಯೋ ವೈರಲ್ ಆಗಿದೆ. ಸಮಾವೇಶಕ್ಕೂ ಮುನ್ನ ನಡೆದಿದೆ ಎನ್ನಲಾಗಿರುವ, ಒಂದೆರಡು ಬೈಕ್ ಗಳಲ್ಲಿ ಎಸ್.ಡಿ.ಪಿ.ಐ ಬಾವುಟ ಹಿಡಿದ ಮುಸ್ಲಿಂ ಯುವಕರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದ ವೀಡಿಯೊ ವೈರಲ್ ಆಗುತ್ತಿದೆ.ಹಾಗೂ ರಾಷ್ಟೀಯ ಸ್ವಯಂ …

“ಪೋಡ ಪುಲ್ಲೆ, ಪೊಲೀಸ್- ನಾಯಿಂಡೆ ಮೋನೆ ಪೊಲೀಸ್ !!”| SDPI ಸಮಾವೇಶದಲ್ಲಿ ಜಿಲ್ಲಾ ಪೊಲೀಸರನ್ನು ಅವಾಚ್ಯವಾಗಿ ನಿಂದಿಸುತ್ತಾ ಯುವಕರ ಹುಚ್ಚಾಟ ?! Read More »

error: Content is protected !!
Scroll to Top