Browsing Tag

Sdpi

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಅಮಾಯಕರ ಸೆರೆ – ಎಸ್ ಡಿಪಿಐ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಹಾಗೂ ಅಮಾಯಕರನ್ನು ಬಂಧಿಸಲಾಗುತ್ತಿದೆ ಎಂದು ಆರೋಪ ಮಾಡಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ

ಮಂಗಳೂರು : ಇಂದು ಬೆಳ್ಳಂಬೆಳಗ್ಗೆ ನಿಷೇದಿತ PFI ಮುಖಂಡರ ಮನೆ ಮೇಲೆ ಪೊಲೀಸ್ ದಾಳಿ | ಐವರು ವಶಕ್ಕೆ

ಮಂಗಳೂರು: ಇಂದು (ಸೆ.13) ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ನಿಷೇಧಿತ ಪ್ಯಾಪುಲರ್ ಫ್ರೆಂಟ್ ಆಫ್ ಇಂಡಿಯಾ (PFI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದ ತಂಡ ಮತ್ತೆ ದಾಳಿ ನಡೆಸಿರುವ ಘಟನೆ ನಡೆದಿದೆ. ಪಿಎಫ್ ಐ ಹಾಗೂ ಎಸ್‌ ಡಿಪಿಐ ಮುಖಂಡರ ಮೇಲೆ

PFI ಜೊತೆ SDPI ಗೆ ಯಾವುದೇ ಸಂಬಂಧವಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ

ಇತ್ತೀಚೆಗಷ್ಟೇ ಕೇಂದ್ರ ಪಾಪ್ಯುಲರ್ ಫ್ರಂಟ್ ಇಂಡಿಯಾವನ್ನು (PFI) 5 ವರ್ಷ ನಿಷೇಧಗೊಳಿಸಿ ಆದೇಶ ಹೊರಡಿಸಿತ್ತು. PFI ನಿಷೇಧದ ಬಳಿಕ SDPI ಅನ್ನೂ ನಿಷೇಧಿಸಬೇಕು ಎಂಬ ಊಹಾಪೋಹಗಳಿಗೆ ಚುನಾವಣಾ ಆಯೋಗ ಇಂದು ತೆರೆ ಎಳೆದಿದೆ. PFI ಜೊತೆ SDPI ಗೆ ಯಾವುದೇ ಸಂಬಂಧವಿಲ್ಲ ಎಂದು ಚುನಾವಣಾ ಆಯೋಗ

ದೇಶವನ್ನು ಹಿಂದೂ ರಾಷ್ಟ್ರ ಬಿಡಿ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ನಾವು ಬಿಡುವುದಿಲ್ಲ, ಪ್ರಜಾಪ್ರಭುತ್ವ…

ಪುತ್ತೂರು : ಎನ್‌ಐಎಯಿಂದ ಎಸ್‌ಡಿಪಿಐ ಜಿಲ್ಲಾ ಕಚೇರಿಗೆ ನಡೆಸಿದ ದಾಳಿ ಮತ್ತು ಪಿಎಫ್‌ಐ ನಾಯಕರ ಬಂಧನಕ್ಕೆ ವಿರೋಧಿಸಿ ಎಸ್‌ಡಿಪಿಐ ಪಕ್ಷದಿಂದ ಪುತ್ತೂರು ದರ್ಬೆಯಲ್ಲಿ ಸೆ.24ರಂದು ಸಂಜೆ ಪ್ರತಿಭಟನೆ ನಡೆಯಿತು. ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ನವಾಜ್ ಕಟ್ಟೆ,

Breaking News | ‘ ತಾಂಟ್ರೆ…ನೀ ಬಾ ತಾಂಟ್ ‘ ಖ್ಯಾತಿಯ SDPI ನಾಯಕ ರಿಯಾಜ್ ಪರಂಗಿಪೇಟೆ ಮನೆ ಮೇಲೆ NIA…

ದಕ್ಷಿಣ ಕನ್ನಡದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ನೀಡುತ್ತಾ ಬಂದಿರುವ ರಿಯಾಜ್ ಪರಂಗಿಪೇಟೆ ಇವರ ಮನೆ ಮೇಲೆ ಮುಂಜಾನೆ ಕೋಳಿ ಎದ್ದು ಕೂಗು ಹಾಕುವ ಮುನ್ನವೇ NIA ಶಾಕ್ ನೀಡಿದೆ. ನಸುಕಿನಲ್ಲೇ ರಿಯಾಜ್ ಪರಂಗಿಪೇಟೆ ಮನೆಯ ಕದ ತಟ್ಟಿದ್ದಾರೆ NIA ತಂಡ. ಪ್ರವೀಣ್ ನೆಟ್ಟಾರು ಪ್ರಕರಣವನ್ನು ರಾಜ್ಯ

ಮಾಲ್ ನಲ್ಲಿ ಸಾವರ್ಕರ್ ಫೋಟೋ | ಶಿವಮೊಗ್ಗ ಉದ್ವಿಗ್ನ !!!

ಶಿವಮೊಗ್ಗ: ವೀರ ಸಾವರ್ಕರ್ ಫೋಟೋವೊಂದನ್ನು ಶಿವಪ್ಪ ನಾಯಕ ಮಾಲ್‌ನಲ್ಲಿ ಪಾಲಿಕೆ ವತಿಯಿಂದ ಹಾಕಿದ್ದಕ್ಕೆ ತೀವ್ರ ಗೊಂದಲ ಸೃಷ್ಠಿಸಿದಾತನ ವಿರುದ್ಧ ಕೇಸ್ ದಾಖಲಾಗಿರುವ ಘಟನೆಯೊಂದು ನಡೆದಿದೆ. ಈ ಘಟನೆಯ ವಿಚಾರವಾಗಿ SDPI ಕಾರ್ಯಕರ್ತನ ವಿರುದ್ಧ ಕೇಸ್‌ ದಾಖಲಾಗಿದೆ. 75ನೇ ಸ್ವಾತಂತ್ರ್ಯ

Breaking News । PFI ಮತ್ತು SDPI ನಿಷೇಧಕ್ಕೆ ರಾಜ್ಯ ಶಿಫಾರಸು – ಜಗದೀಶ್ ಶೆಟ್ಟರ್ ಹೇಳಿಕೆ !

ಹುಬ್ಬಳ್ಳಿ: ಯಾವುದೇ ಹಂತದಲ್ಲಾದರೂ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಬಿಜೆಪಿಯ ಹಿರಿಯರೊಬ್ಬರು ಹೇಳಿದ್ದಾರೆ. ಹಾಗಾದರೆ, ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳ ನಿಷೇಧ ಸನ್ನಿಹಿತವಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ. ಪಿಎಫ್‌ಐ ಹಾಗೂ

ಸುಳ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಭೂಕಂಪನ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಆಗ್ರಹಿಸಿ SDPI ಪಕ್ಷದ ವತಿಯಿಂದ…

ತುರ್ತು ಸೇವೆಗೆ ಎಸ್ಡಿಪಿಐ ರೆಸ್ಕ್ಯೂ ತಂಡ ಸಹಕಾರ ಸುಳ್ಯ : ತಾಲ್ಲೂಕಿನ ಸಂಪಾಜೆ, ಗೂನಡ್ಕ,ಚೆಂಬು ಸೇರಿದಂತೆ ಮುಂತಾದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಲ್ಲಿ 6 ಕ್ಕೂ ಹೆಚ್ಚು ಬಾರಿ ಭೂಕಂಪನ ಉಂಟಾದ ವಿಚಾರವಾಗಿ ಎಸ್ಡಿಪಿಐ ಸುಳ್ಯ ನಿಯೋಗ ತಹಶೀಲ್ದಾರರನ್ನು ಭೇಟಿಯಾಗಿ ಈ ಕೆಳಗಿನ ಅಗತ್ಯ

ಬೆಳ್ತಂಗಡಿ: ಎಸ್ ಡಿಪಿಐ ನಾಯಕ ಹೈದರ್ ನಿರ್ಸಲ್ ಹೃದಯಾಘಾತದಿಂದ ನಿಧನ

ಎಸ್ ಡಿಪಿಐ ನಾಯಕ, ಲಾಯಿಲ ಗ್ರಾಮದ ಕಾಶಿಬೆಟ್ಟು ನಿವಾಸಿ ಹೈದರ್ ನಿರ್ಸಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಎಸ್ ಡಿಪಿಐ ತಾಲೂಕು ಸಮಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ, ಜಮಿಯಾತ್ ಪಲಹ ತಾಲೂಕು ಸಮಿತಿ ಕಾರ್ಯದರ್ಶಿ, ಶಿರ್ಲಾಲ್ ಜುಮ್ಮಾ ಮಸೀದಿಯ

ಕೇಂದ್ರಕ್ಕೆ ಆಗಾಗ ವರದಿ ಕಳಿಸ್ತಾನೆ ಇದ್ದೇವೆ, ಸೂಕ್ತ ಸಮಯ ಬಂದಾಗ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ !-ಗೃಹ ಸಚಿವ…

ಉಡುಪಿ: ಕೇಂದ್ರಕ್ಕೆ ಆಗಾಗ ವರದಿ ಕಳುಹಿಸುತ್ತಾ ಇದ್ದೇವೆ. ಸೂಕ್ತ ಸಮಯ ಬಂದಾಗ ರಾಜ್ಯದಲ್ಲಿ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ ಕೊಡ್ಡಿ ಅವರ