Browsing Tag

Sdpi

ದೇಶವನ್ನು ಹಿಂದೂ ರಾಷ್ಟ್ರ ಬಿಡಿ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ನಾವು ಬಿಡುವುದಿಲ್ಲ, ಪ್ರಜಾಪ್ರಭುತ್ವ…

ಪುತ್ತೂರು : ಎನ್‌ಐಎಯಿಂದ ಎಸ್‌ಡಿಪಿಐ ಜಿಲ್ಲಾ ಕಚೇರಿಗೆ ನಡೆಸಿದ ದಾಳಿ ಮತ್ತು ಪಿಎಫ್‌ಐ ನಾಯಕರ ಬಂಧನಕ್ಕೆ ವಿರೋಧಿಸಿ ಎಸ್‌ಡಿಪಿಐ ಪಕ್ಷದಿಂದ ಪುತ್ತೂರು ದರ್ಬೆಯಲ್ಲಿ ಸೆ.24ರಂದು ಸಂಜೆ ಪ್ರತಿಭಟನೆ ನಡೆಯಿತು.ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ನವಾಜ್ ಕಟ್ಟೆ,

Breaking News | ‘ ತಾಂಟ್ರೆ…ನೀ ಬಾ ತಾಂಟ್ ‘ ಖ್ಯಾತಿಯ SDPI ನಾಯಕ ರಿಯಾಜ್ ಪರಂಗಿಪೇಟೆ ಮನೆ ಮೇಲೆ NIA…

ದಕ್ಷಿಣ ಕನ್ನಡದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ನೀಡುತ್ತಾ ಬಂದಿರುವ ರಿಯಾಜ್ ಪರಂಗಿಪೇಟೆ ಇವರ ಮನೆ ಮೇಲೆ ಮುಂಜಾನೆ ಕೋಳಿ ಎದ್ದು ಕೂಗು ಹಾಕುವ ಮುನ್ನವೇ NIA ಶಾಕ್ ನೀಡಿದೆ. ನಸುಕಿನಲ್ಲೇ ರಿಯಾಜ್ ಪರಂಗಿಪೇಟೆ ಮನೆಯ ಕದ ತಟ್ಟಿದ್ದಾರೆ NIA ತಂಡ.ಪ್ರವೀಣ್ ನೆಟ್ಟಾರು ಪ್ರಕರಣವನ್ನು ರಾಜ್ಯ

ಮಾಲ್ ನಲ್ಲಿ ಸಾವರ್ಕರ್ ಫೋಟೋ | ಶಿವಮೊಗ್ಗ ಉದ್ವಿಗ್ನ !!!

ಶಿವಮೊಗ್ಗ: ವೀರ ಸಾವರ್ಕರ್ ಫೋಟೋವೊಂದನ್ನು ಶಿವಪ್ಪ ನಾಯಕ ಮಾಲ್‌ನಲ್ಲಿ ಪಾಲಿಕೆ ವತಿಯಿಂದ ಹಾಕಿದ್ದಕ್ಕೆ ತೀವ್ರ ಗೊಂದಲ ಸೃಷ್ಠಿಸಿದಾತನ ವಿರುದ್ಧ ಕೇಸ್ ದಾಖಲಾಗಿರುವ ಘಟನೆಯೊಂದು ನಡೆದಿದೆ. ಈ ಘಟನೆಯ ವಿಚಾರವಾಗಿ SDPI ಕಾರ್ಯಕರ್ತನ ವಿರುದ್ಧ ಕೇಸ್‌ ದಾಖಲಾಗಿದೆ.75ನೇ ಸ್ವಾತಂತ್ರ್ಯ

Breaking News । PFI ಮತ್ತು SDPI ನಿಷೇಧಕ್ಕೆ ರಾಜ್ಯ ಶಿಫಾರಸು – ಜಗದೀಶ್ ಶೆಟ್ಟರ್ ಹೇಳಿಕೆ !

ಹುಬ್ಬಳ್ಳಿ: ಯಾವುದೇ ಹಂತದಲ್ಲಾದರೂ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಬಿಜೆಪಿಯ ಹಿರಿಯರೊಬ್ಬರು ಹೇಳಿದ್ದಾರೆ. ಹಾಗಾದರೆ, ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳ ನಿಷೇಧ ಸನ್ನಿಹಿತವಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ.ಪಿಎಫ್‌ಐ ಹಾಗೂ

ಸುಳ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಭೂಕಂಪನ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಆಗ್ರಹಿಸಿ SDPI ಪಕ್ಷದ ವತಿಯಿಂದ…

ತುರ್ತು ಸೇವೆಗೆ ಎಸ್ಡಿಪಿಐ ರೆಸ್ಕ್ಯೂ ತಂಡ ಸಹಕಾರಸುಳ್ಯ : ತಾಲ್ಲೂಕಿನ ಸಂಪಾಜೆ, ಗೂನಡ್ಕ,ಚೆಂಬು ಸೇರಿದಂತೆ ಮುಂತಾದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಲ್ಲಿ 6 ಕ್ಕೂ ಹೆಚ್ಚು ಬಾರಿ ಭೂಕಂಪನ ಉಂಟಾದ ವಿಚಾರವಾಗಿ ಎಸ್ಡಿಪಿಐ ಸುಳ್ಯ ನಿಯೋಗ ತಹಶೀಲ್ದಾರರನ್ನು ಭೇಟಿಯಾಗಿ ಈ ಕೆಳಗಿನ ಅಗತ್ಯ

ಬೆಳ್ತಂಗಡಿ: ಎಸ್ ಡಿಪಿಐ ನಾಯಕ ಹೈದರ್ ನಿರ್ಸಲ್ ಹೃದಯಾಘಾತದಿಂದ ನಿಧನ

ಎಸ್ ಡಿಪಿಐ ನಾಯಕ, ಲಾಯಿಲ ಗ್ರಾಮದ ಕಾಶಿಬೆಟ್ಟು ನಿವಾಸಿ ಹೈದರ್ ನಿರ್ಸಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಎಸ್ ಡಿಪಿಐ ತಾಲೂಕು ಸಮಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ, ಜಮಿಯಾತ್ ಪಲಹ ತಾಲೂಕು ಸಮಿತಿ ಕಾರ್ಯದರ್ಶಿ, ಶಿರ್ಲಾಲ್ ಜುಮ್ಮಾ ಮಸೀದಿಯ

ಕೇಂದ್ರಕ್ಕೆ ಆಗಾಗ ವರದಿ ಕಳಿಸ್ತಾನೆ ಇದ್ದೇವೆ, ಸೂಕ್ತ ಸಮಯ ಬಂದಾಗ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ !-ಗೃಹ ಸಚಿವ…

ಉಡುಪಿ: ಕೇಂದ್ರಕ್ಕೆ ಆಗಾಗ ವರದಿ ಕಳುಹಿಸುತ್ತಾ ಇದ್ದೇವೆ. ಸೂಕ್ತ ಸಮಯ ಬಂದಾಗ ರಾಜ್ಯದಲ್ಲಿ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ ಕೊಡ್ಡಿ ಅವರ

ಮಳಲಿ ಮಸೀದಿ ವಿವಾದ : ಎಸ್.ಡಿ.ಪಿ.ಐ ಗೆ ಖಡಕ್ ವಾರ್ನಿಂಗ್ ಮಾಡಿದ ಜಮಾತ್ ಕಮಿಟಿ ?

ಮಂಗಳೂರಿನ ಮಳಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ‌ಪಕ್ಷಕ್ಕೆ ಅಲ್ಲಿನ ಜಮಾಅತ್ ಖಡಕ್ ಸಂದೇಶ ರವಾನಿಸಿದೆ. ಮಸೀದಿಯಲ್ಲಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಪಕ್ಷದ ಸಭೆಯಲ್ಲಿ ಮಾತನಾಡುತ್ತಿರುವ ತೆ ಹಿನ್ನಲೆಯಲ್ಲಿ ಮಸೀದಿಯ ಮುಖಂಡರು ಪಕ್ಷದ ಮುಖಂಡರಿಗೆ ಸಂದೇಶ

ಮಂಗಳೂರು : “ನಾಯಿಂಡೆ ಮೋನೆ” ಎಂದು ಪೊಲೀಸರನ್ನು ನಿಂದಿಸಿದ್ದ SDPI ಕಾರ್ಯಕರ್ತರ ಅರೆಸ್ಟ್ !!!

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಎಸ್.ಡಿ.ಪಿ.ಐ ಸಭೆಗೆ ಆಗಭಿಸಿದ ಕೆಲವೊಂದು ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ 6 ಎಸ್ ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದು, ನೌಶಾದ್, ಹೈದರಾಲಿ

‘ ದಲಿತರ ಬಾಹುಗಳಲ್ಲಿ ದನದ ಮಾಂಸ ತಿಂದ ರಕ್ತ ಹರಿಯುತ್ತಿರುವುದು, ಇಡ್ಲಿ ಸಾಂಬಾರ್ ತಿಂದ ರಕ್ತ ಅಲ್ಲ ‘…

ಮಂಗಳೂರು: ಕಣ್ಣೂರು ಮೈದಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಹಲ್ ಕೊಡ್ಲಿಪೇಟೆ ದಲಿತರ ಕುರಿತು ಮಾಡಿದ ಪ್ರಚೋದನಕಾರಿ ಭಾಷಣ ಇದೀಗ ವೈರಲ್ ಆಗಿದೆ.ದಲಿತರು ಕೂಡಾ ದನದ ಮಾಂಸ ತಿಂತಾರೆ ಎಂಬ ಹೇಳಿಕೆ ಈಗ ವಿವಾದ ಪಡೆದುಕೊಂಡಿದೆ.ಈ ಮಧ್ಯೆ ದಲಿತ