ಮಳಲಿ ಮಸೀದಿ ವಿವಾದ : ಎಸ್.ಡಿ.ಪಿ.ಐ ಗೆ ಖಡಕ್ ವಾರ್ನಿಂಗ್ ಮಾಡಿದ ಜಮಾತ್ ಕಮಿಟಿ ?
ಮಂಗಳೂರಿನ ಮಳಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಪಕ್ಷಕ್ಕೆ ಅಲ್ಲಿನ ಜಮಾಅತ್ ಖಡಕ್ ಸಂದೇಶ ರವಾನಿಸಿದೆ. ಮಸೀದಿಯಲ್ಲಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಪಕ್ಷದ ಸಭೆಯಲ್ಲಿ ಮಾತನಾಡುತ್ತಿರುವ ತೆ ಹಿನ್ನಲೆಯಲ್ಲಿ ಮಸೀದಿಯ ಮುಖಂಡರು ಪಕ್ಷದ ಮುಖಂಡರಿಗೆ ಸಂದೇಶ!-->…