ಶನಿವಾರ, 24 ಅಕ್ಟೋಬರ್ 2026

Sdpi

ಉಡುಪಿ

ಕೇಂದ್ರಕ್ಕೆ ಆಗಾಗ ವರದಿ ಕಳಿಸ್ತಾನೆ ಇದ್ದೇವೆ, ಸೂಕ್ತ ಸಮಯ ಬಂದಾಗ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ !-ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ಉಡುಪಿ: ಕೇಂದ್ರಕ್ಕೆ ಆಗಾಗ ವರದಿ ಕಳುಹಿಸುತ್ತಾ ಇದ್ದೇವೆ. ಸೂಕ್ತ ಸಮಯ ಬಂದಾಗ ರಾಜ್ಯದಲ್ಲಿ ಸಿಎಫ್‌ಐ, ಪಿಎಫ್‌ಐ, ಎಸ್‌ಡಿಪಿಐ ನಿಷೇಧ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮಾಜಿ…

ದಕ್ಷಿಣ ಕನ್ನಡ

ಮಳಲಿ ಮಸೀದಿ ವಿವಾದ : ಎಸ್.ಡಿ.ಪಿ.ಐ ಗೆ ಖಡಕ್ ವಾರ್ನಿಂಗ್ ಮಾಡಿದ ಜಮಾತ್ ಕಮಿಟಿ ?

ಮಂಗಳೂರಿನ ಮಳಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ‌ಪಕ್ಷಕ್ಕೆ ಅಲ್ಲಿನ ಜಮಾಅತ್ ಖಡಕ್ ಸಂದೇಶ ರವಾನಿಸಿದೆ. ಮಸೀದಿಯಲ್ಲಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಪಕ್ಷದ ಸಭೆಯಲ್ಲಿ ಮಾತನಾಡುತ್ತಿರುವ ತೆ ಹಿನ್ನಲೆಯಲ್ಲಿ ಮಸೀದಿಯ ಮುಖಂಡರು ಪಕ್ಷದ ಮುಖಂಡರಿಗೆ ಸಂದೇಶ ರವಾನಿಸಿದ್ದಾರೆ…

ದಕ್ಷಿಣ ಕನ್ನಡ

ಮಂಗಳೂರು : “ನಾಯಿಂಡೆ ಮೋನೆ” ಎಂದು ಪೊಲೀಸರನ್ನು ನಿಂದಿಸಿದ್ದ SDPI ಕಾರ್ಯಕರ್ತರ ಅರೆಸ್ಟ್ !!!

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಎಸ್.ಡಿ.ಪಿ.ಐ ಸಭೆಗೆ ಆಗಭಿಸಿದ ಕೆಲವೊಂದು ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ 6 ಎಸ್ ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದು, ನೌಶಾದ್, ಹೈದರಾಲಿ…

ದಕ್ಷಿಣ ಕನ್ನಡ

‘ ದಲಿತರ ಬಾಹುಗಳಲ್ಲಿ ದನದ ಮಾಂಸ ತಿಂದ ರಕ್ತ ಹರಿಯುತ್ತಿರುವುದು, ಇಡ್ಲಿ ಸಾಂಬಾರ್ ತಿಂದ ರಕ್ತ ಅಲ್ಲ ‘ ಹೇಳಿಕೆ | SDPI ನಾಯಕ ಅಫ್ಹಲ್ ಕೊಡ್ಲಿಪೇಟೆ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ದೂರು

ಮಂಗಳೂರು: ಕಣ್ಣೂರು ಮೈದಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಹಲ್ ಕೊಡ್ಲಿಪೇಟೆ ದಲಿತರ ಕುರಿತು ಮಾಡಿದ ಪ್ರಚೋದನಕಾರಿ ಭಾಷಣ ಇದೀಗ ವೈರಲ್ ಆಗಿದೆ.ದಲಿತರು ಕೂಡಾ ದನದ ಮಾಂಸ ತಿಂತಾರೆ ಎಂಬ ಹೇಳಿಕೆ…

ದಕ್ಷಿಣ ಕನ್ನಡ

ಮಂಗಳೂರು SDPI ಸಮಾವೇಶದ ಸಂದರ್ಭ : ‘ …ನಾಯಿಂಡೆ ಮೋನೆ ಪೊಲೀಸ್ ‘ ಕೂಗು ಹಾಕಿ ಜೀವರಕ್ಷಕ ಪೊಲೀಸರ ಮೇಲೆಯೆ ಬೈಕ್ ಹತ್ತಿಸಲೆತ್ನಿಸಿದವರ ಮೇಲೆ FIR

ಮಂಗಳೂರು: ನಗರದ ಹೊರವಲಯದ ಕಣ್ಣೂರು ಬಳಿಯ ಮೈದಾನದಲ್ಲಿ ನಡೆದಿದ್ದ ಎಸ್.ಡಿ.ಪಿ.ಐ ಜನಾಧಿಕಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿದ್ದ ಆರು ಮಂದಿ ಯುವಕರು ಜಿಲ್ಲಾ ಪೊಲೀಸರನ್ನು ನಾಯಿಗೆ ಹೋಲಿಸಿ ಬಗ್ಗೆ ಬಂದಂತೆ ದೂಷಿಸಿಕೊಂಡು ನಿಂದಿಸಿದಲ್ಲದೇ, ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ವಾಹನ…

ದಕ್ಷಿಣ ಕನ್ನಡ

ತಾಂಬೂಲ ಪ್ರಶ್ನೆ ಅಂತ ಬರೋರನ್ನು ಒದ್ದು ಒಳಗೆ ಹಾಕಬೇಕು !! | ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ರಾಜ್ಯಾಧ್ಯಕ್ಷನಿಂದ ವಿವಾದಾತ್ಮಕ ಹೇಳಿಕೆ

ಮಂಗಳೂರು: ಕಣ್ಣೂರಿನಲ್ಲಿ ನಡೆದ ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ನಾನಾ ರೀತಿಯ ಕೋಮುಪ್ರಚೋದಕ ಹೇಳಿಕೆಗಳು ಎಸ್‍ಡಿಪಿಐ ಮುಖಂಡರ ಬಾಯಿಯಿಂದ ಹೊರಬಿದ್ದಿವೆ. ಇದರ ಕುರಿತು ಸಾಕಷ್ಟು ಪರ-ವಿರೋಧದ ಚರ್ಚೆ ಕೂಡ ನಡೆಯುತ್ತಿದ್ದು, ಸಭೆಯಲ್ಲಿ ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ವಾಜೀದ್ ಅವರು ತಾಂಬೂಲ…

ದಕ್ಷಿಣ ಕನ್ನಡ

ಮುಸ್ಲಿಂ ಹೆಸರಿನ ಸಂಘಟನೆಗಳು ಮಾಡುವ ಅನಾಹುತಗಳಿಗೆ ಸಮುದಾಯ ಜವಾಬ್ದಾರರಲ್ಲ- ಜಿಫ್ರಿ ತಂಙಳ್

ಮಂಗಳೂರು: ಯುದ್ಧ ಮತ್ತು ಸಂಘರ್ಷವು ಇಸ್ಲಾಮಿನ ಸಿದ್ಧಾಂತವಲ್ಲ. ಧಾರ್ಮಿಕ ನಂಬಿಕೆಯೂ ಅಲ್ಲ. ಅದನ್ನು ಯಾವೊಬ್ಬ ಮುಸ್ಲಿಮನೂ ಅಂಗೀಕರಿಸುವುದಿಲ್ಲ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ಅಧ್ಯಕ್ಷ ಸೈಯ್ಯದ್ ಮುಹ್ಮಮದ್ ಜಿಫ್ರಿ ಮುತ್ತುಕೋಯ ತಂಜಳ್ ಹೇಳಿದರು. ದ.ಕ.ಜಿಲ್ಲಾ ಎಸ್ಕೆಎಸ್ಸೆಸ್ಸೆಫ್…

ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಎಸ್‌ಡಿಪಿಐ ನಿಂದ ಬೃಹತ್ ಜನಾಧಿಕಾರ ಸಮಾವೇಶಕ್ಕೆ ಸುಳ್ಯ ಕ್ಷೇತ್ರದ ಸಂಪಾಜೆ, ಸುಳ್ಯ, ಬೆಳ್ಳಾರೆ, ಸವಣೂರಿನಿಂದ ಸಾವಿರಾರು ಮಂದಿ ಭಾಗಿ

ಸುಳ್ಯ, ಮೇ28:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮೇ‌‌ 27 ರಂದು ಮಂಗಳೂರಿನ ಅಡ್ಯಾರ್ ಕಣ್ಣೂರಿನಲ್ಲಿ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಸಂಪಾಜೆ, ಸುಳ್ಯ ಹಾಗೂ ಬೆಳ್ಳಾರೆಯಿಂದ ಸಾವಿರಾರು ಮಂದಿ ಭಾಗಿಯಾಗಿದ್ದಾರೆ. ಸುಳ್ಯ,ಬೆಳ್ಳಾರೆ,ಎಣ್ಮೂರು,ಹಾಗೂ ಸವಣೂರು ಕಡೆಯಿಂದ…

ದಕ್ಷಿಣ ಕನ್ನಡ

“ಪೋಡ ಪುಲ್ಲೆ, ಪೊಲೀಸ್- ನಾಯಿಂಡೆ ಮೋನೆ ಪೊಲೀಸ್ !!”| SDPI ಸಮಾವೇಶದಲ್ಲಿ ಜಿಲ್ಲಾ ಪೊಲೀಸರನ್ನು ಅವಾಚ್ಯವಾಗಿ ನಿಂದಿಸುತ್ತಾ ಯುವಕರ ಹುಚ್ಚಾಟ ?!

ಮಂಗಳೂರು: ನಿನ್ನೆ ಮಂಗಳೂರಿನ ಅಡ್ಯಾರ್ ಕಣ್ಣೂರು ಮೈದಾನದಲ್ಲಿ ಎಸ್.ಡಿ.ಪಿ.ಐ ವತಿಯಿಂದ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಭಾಗವಹಿಸಿದ್ದ ರಾಜ್ಯಮಟ್ಟದ ನಾಯಕರೆಲ್ಲ ಎರ್ರಾಬಿರ್ರಿ ನಾಲಗೆ ಹರಿಯಬಿಟ್ಟ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಲ್ಲಿ ಹರಿದಾಡಿದ ಬೆನ್ನಲ್ಲೇ ಪೊಲೀಸ್ ನಿಂದನೆಯ ಇನ್ನೊಂದು ವಿಡಿಯೋ…

ದಕ್ಷಿಣ ಕನ್ನಡ

ಜಿಲ್ಲಾಡಳಿತದ ವೈಫಲ್ಯವೇ ಮಳಲಿ ವಿವಾದಕ್ಕೆ ಕಾರಣ: ಎಸ್‌ಡಿಪಿಐ ಆರೋಪ

ಪದೇ ಪದೇ ಮುಸ್ಲಿಂ ಸಮುದಾಯದ ತಾಳ್ಮೆಯನ್ನು ಪರೀಕ್ಷಿಸದಿರಿ:-ಅಬೂಬಕ್ಕರ್ ಕುಳಾಯಿ ಮಂಗಳೂರು,ಮೇ 25 : ಮಳಲಿಪೇಟೆಯಲ್ಲಿ ಹಲವಾರು ವರ್ಷಗಳಿಂದ ಮುಸ್ಲಿಮರು ಆರಾಧನೆ ಮಾಡುತ್ತಿದ್ದ ಮಸೀದಿಯನ್ನು ನವೀಕರಣ ಕಾರ್ಯಕ್ಕಾಗಿ ಕಾಮಗಾರಿ ನಡೆಸುತ್ತಿರುವ ಸಂದರ್ಭದಲ್ಲಿ, ಆ ಮಸೀದಿಯ ರಚನೆ ಮಂದಿರಕ್ಕೆ ಹೋಲಿಕೆಯಾಗುತ್ತಿದೆ ಎಂಬ…