ಸಮುದ್ರಕ್ಕಿಳಿದ ಮೀನುಗರಾರ ದೋಣಿ ಪಲ್ಟಿ – 6 ಮಂದಿ ರಕ್ಷಣೆ!!
ಸಮುದ್ರಕ್ಕಿಳಿದ ಮೀನುಗಾರರ ದೋಣಿಯೊಂದು ಅಲೆಗಳ ಹೊಡೆತಕ್ಕೆ ಪಲ್ಟಿಯಾಗಿದ್ದು, ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6…









