Browsing Tag

second hand car selling process

ಗಮನಿಸಿ | ಸೆಕೆಂಡ್ ಹ್ಯಾಂಡ್ ಕಾರು ಮಾರಾಟ, ಖರೀದಿ ನಿಯಮದಲ್ಲಿ ಪ್ರಮುಖ ಬದಲಾವಣೆ!

ಕೇಂದ್ರ ಸರ್ಕಾರ ವಾಹನ ಗುಜರಿ ನೀತಿಯನ್ನು ಕಳೆದ ವರ್ಷ ಪ್ರಕಟಿಸಿದೆ. ಈ ನಡುವೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಇತ್ತೀಚೆಗಷ್ಟೇ, ಈ ವಿಚಾರವನ್ನು ಪ್ರಸ್ತಾಪಿಸಿದ್ದು, 15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುವ ಕುರಿತು ಮಾಹಿತಿ ನೀಡಿದ್ದರು. ಇದೀಗ, ಸೆಕೆಂಡ್