ಸೋಮವಾರ, 26 ಅಕ್ಟೋಬರ್ 2026
Trending

Second PUC Board Result date

News

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ | ಹಾಲ್ ಟಿಕೆಟ್ ಕುರಿತು ಮಹತ್ವದ ಮಾಹಿತಿ ಇಲ್ಲಿದೆ!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಾಲಿಗೆ ಮುಖ್ಯ ಘಟ್ಟವಾಗಿದ್ದು, ಸದ್ಯ ಪರೀಕ್ಷೆಯ ಹಾಲ್ ಟಿಕೆಟ್ ಕುರಿತು ಮುಖ್ಯ ಮಾಹಿತಿ ತಿಳಿಸಿದೆ. ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳ ಹಾಲ್ ಟಿಕೆಟ್ ಗಳನ್ನು ಮಂಡಳಿಯ…

Education

2nd PUC annual exam 2023 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನೋಂದಣಿ ದಿನಾಂಕ ವಿಸ್ತರಣೆ!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಾರ್ಚ್ ನಲ್ಲಿ ನಡೆಯುವ 2023ರ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳು ವಿದ್ಯಾರ್ಥಿಗಳ ನೋಂದಣಿಗೆ ಅವಧಿ ವಿಸ್ತರಿಸಲಾಗಿದೆ. ಇದರ ಜೊತೆಗೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕವನ್ನು…

ಬೆಂಗಳೂರು

ದ್ವಿತೀಯ ಪಿಯುಸಿ ‘ವಾರ್ಷಿಕ ಪರೀಕ್ಷೆ’ಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಬೆಂಗಳೂರು: ಮಾರ್ಚ್ 2023ರಲ್ಲಿ ನಡೆಯಲಿರುವಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು ಮಾರ್ಚ್ 2023ರಲ್ಲಿ ನಡೆಲಿರುವ…

latest

Second Puc ಪುನರಾವರ್ತಿತ ವಿದ್ಯಾರ್ಥಿಗಳೇ ಗಮನಿಸಿ : ಪರೀಕ್ಷಾ ಅರ್ಜಿ ಸಲ್ಲಿಕೆ ದಿನಾಂಕ, ಶುಲ್ಕದ ಬಗ್ಗೆ ಇಲ್ಲಿದೆ ಮಾಹಿತಿ

ಪದವಿ ಪೂರ್ವ ಶಿಕ್ಷಣ ಇಲಾಖೆಯು ಮಾರ್ಚ್ 2023 ರಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಸುತ್ತೋಲೆ ಹೊರಡಿಸಿದೆ. ಆಗಸ್ಟ್ 2022 ರಲ್ಲಿ ನಡೆದ ದ್ವಿತೀಯ ಪಿಯಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ…

ಬೆಂಗಳೂರು

SSLC, PUC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ಶಾಖೆಯನ್ನು ವಿಲೀನಗೊಳಿಸಿ ಒಂದೇ ಮಂಡಳಿ ರಚಿಸಲಾಗುತ್ತದೆ.‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ’ ಹೆಸರಲ್ಲಿ ಒಂದೇ ಮಂಡಳಿ ರಚಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಕರ್ನಾಟಕ…

Education

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ, ಮರು ಎಣಿಕೆಯ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನಕ್ಕೆ, ಮರು ಎಣಿಕೆಗೆ ಸಲ್ಲಿಸಲಾಗಿದ್ದಂತ ವಿದ್ಯಾರ್ಥಿಗಳ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್, ಮೇ 2022ರ ದ್ವಿತೀಯ ಪಿಯುಸಿ…

Education

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ |    ದ್ವಿತೀಯ ಪಿಯು ಸ್ಕ್ಯಾನ್ ಪ್ರತಿ ಪಡೆಯಲು ಸಹಾಯವಾಣಿ ಆರಂಭ – ಪಿಯು ಬೋರ್ಡ್

ಏಪ್ರಿಲ್ – ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 18-06-2022 ರಂದು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಸ್ಕ್ಯಾನ್‌ಪ್ರತಿ ಪಡೆಯಲು ದಿನಾಂಕ 30-06 2022ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನಿಗದಿತ…

Education

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪಿ ಯು ಇಲಾಖೆಯಿಂದ ಮಹತ್ವದ ಮತ್ತೊಂದು ಮಾಹಿತಿ !

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಬರೆದ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶ ನೀಡಲಾಗಿತ್ತು.  ಈಗಾಗಲೇ ಅವಕಾಶ ನೀಡಲಾಗಿದ್ದು, ಈಗ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ. ಸ್ಕ್ಯಾನ್ ಪ್ರತಿ ಪಡೆಯಲು ಮತ್ತು ಮರುಮೌಲ್ಯಮಾಪನ…

Education

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 61.88 % ಫಲಿತಾಂಶ, ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ

ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.…

Education

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ. ಈಗ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ…