Education
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ. 23 ರಿಂದ: ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ!
Second PUC Supplementary Exam: ದಿನಾಂಕ 22-05-2023ರಿಂದ 02-06-2023ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.
Second PUC Supplementary Exam: ದಿನಾಂಕ 22-05-2023ರಿಂದ 02-06-2023ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.
ಪೂರಕ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿಯೊಂದನ್ನು ಬಿಡುಗಡೆ ಮಾಡಿದೆ.