‘ದ್ವಿತೀಯ ಪಿಯುಸಿ ಪರೀಕ್ಷೆ’ಯ ‘ಪ್ರಶ್ನೆಪತ್ರಿಕೆ’ಗಳ ‘ಮಾದರಿ ಉತ್ತರ’ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಮೇ.20 ಕೊನೆಯ ದಿನ
ಏಪ್ರಿಲ್ 22 ರಿಂದ ಮೇ.18ರವರೆಗೆ ನಡೆದಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ಪಿಯು ಬೋರ್ಡ್ ಪ್ರಕಟಿಸಿದೆ. ಈ ಮಾದರಿ ಉತ್ತರಗಳಿಗೆ ಮೇ.20ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ಈ ಕುರಿತು ಪದವಿಪೂರ್ವ ಶಿಕ್ಷಣ…









