ಪೋಸ್ಟ್ ಮ್ಯಾನ್ ವೃತ್ತಿ ಮಾಡುತ್ತಲೇ ಬಿಎ ಯಲ್ಲಿ ಸೆಕೆಂಡ್ ರ್ಯಾಂಕ್ ಪಡೆದ ಯುವಕ !
ಮಾರ್ಚ್ 17 ರಂದು ಬೆಂಗಳೂರು ಸಿಟಿ ವಿಶ್ವವಿದ್ಯಾಲಯವು ವಿವಿಧ ಪರೀಕ್ಷೆಯ ಫಲಿತಾಂಶ ಪ್ರಕಟಿಸಿತ್ತು. ಈ ಫಲಿತಾಂಶ ಒಬ್ಬರ ಬಾಳಲ್ಲಿ ಬೆಳಕು ಮೂಡಿಸಿದೆ. ಅವರೇ ಸಂಜಯ್, ಸುಂಕದಕಟ್ಟೆ ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ 25 ವರ್ಷದ ಸಂಜಯ್ ವಿವಿ ಪುರಂ ಸಂಜೆ ಕಾಲೇಜಿನಲ್ಲಿ ಓದುತ್ತಿದ್ದರು.ಇದೀಗ!-->…