ಮಂಗಳವಾರ, 27 ಅಕ್ಟೋಬರ್ 2026
Trending

secret of drinking water in clay pots

Interesting

Clay pot : ಮಣ್ಣಿನ ಮಡಿಕೆಯಲ್ಲಿ ನೀರನ್ನು ಕುಡಿದರೆ ತುಂಬಾ ಒಳ್ಳೆಯದಂತೆ, ಇದರ ರಹಸ್ಯಗಳು ಹೀಗಿವೆ!

Clay pot : ಮಣ್ಣಿನ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ದೇಹದಲ್ಲಿ ಚಯಾಪಚಯ ಕ್ರಿಯೆ ಉತ್ತಮಗೊಳ್ಳುತ್ತದೆ. ಇದರಲ್ಲಿರುವ ಖನಿಜಾಂಶಗಳು ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತವೆ.