ಶನಿವಾರ, 24 ಅಕ್ಟೋಬರ್ 2026

Seeing people surrounding around

latest

Accident : ಬೈಕ್ ಅಪಘಾತಕ್ಕೆ ಹೆದರಿದ ಬಾಲಕ ಹೃದಯಾಘಾತಕ್ಕೊಳಗಾಗಿ ಸಾವು!!!

ಸಣ್ಣ ವಯಸ್ಸಿನಲ್ಲೇ ಹೃದಯಾಘಾತವಾಗಿ ಸಾವಿನ ದವಡೆಗೆ ಸಿಲುಕಿದ ಅನೇಕ ಪ್ರಕರಣಗಳು ಇತ್ತೀಚೆಗೆ ವರದಿಯಾಗುತ್ತಿವೆ. ಮಾನಸಿಕ ಸ್ಥಿತಿ, ಒತ್ತಡ ಹೆಚ್ಚಾಗಿ ಹದಿಹರೆಯದ ವಯಸ್ಸಿನಲ್ಲೇ ಮೃತಪಡುತ್ತಿರುವ ಘಟನೆಗಳು ನಡೆಯುತ್ತಿವೆ. ಈ ನಡುವೆ ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕ ಹಠಾತ್ತನೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ…