ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲು

ಕಡಬ : ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲಾದ ಘಟನೆ ನಡೆದಿದೆ. ಕಣ್ಮರೆಯಾದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್​ ಎಂದು ಗುರುತಿಸಲಾಗಿದೆ. ಆಟೋಮೊಬೈಲ್​ ಬಿಡಿಭಾಗಗಳ ಸಾಗಾಟ ಮಾಡುವ ರಾಜಸ್ಥಾನದ ಮೂಲದ ಯುವಕರಿಬ್ಬರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಗುಂಡ್ಯ ಹೊಳೆಗೆ ಇಳಿದಿದ್ದಾರೆ. ಒಬ್ಬ ನೀರಿನಲ್ಲಿ ಆಟವಾಡುತ್ತಾ ಬಂಡೆಯ ಮೇಲೆ ನಿಂತಿರುತ್ತಾನೆ. ಈ ವೇಳೆ ಇನ್ನೊಬ್ಬ ಮೊಬೈಲ್​ನಲ್ಲಿ ದೃಶ್ಯವನ್ನು ಚಿತ್ರೀಕರಿಸುತ್ತಾ ಅವನ ಪಕ್ಕ ಬರುತ್ತಾನೆ. ಈ ವೇಳೆ ಸೆಲ್ಫಿ ವಿಡಿಯೋ ಮಾಡುತ್ತಿರುವಾಗ ಯುವಕನೊಬ್ಬ ಆಯತಪ್ಪಿ ನೀರಿಗೆ …

ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲು Read More »