ಬರ್ತಡೇ ಪಾರ್ಟಿಯ ಸಂದರ್ಭ ಕುಡಿದ ಅಮಲಿನಲ್ಲಿ ಮರದ ಮೇಲೆ ಹತ್ತಿ ಸೆಲ್ಫಿ ವಿಡಿಯೋ ಹುಚ್ಚಾಟ | ಜಕ್ಕಲಮಡಗು ಜಲಾಶಯದ…
ಚಿಕ್ಕಬಳ್ಳಾಪುರ: ಬರ್ತ್ ಡೇ ಪಾರ್ಟಿ ಮಾಡಿ ಸಂಭ್ರಮಿಸಿದ ಬೆಂಗಳೂರು ಮೂಲದ ಟೆಕ್ಕಿ ಓರ್ವ ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಕಾರಣ ಹುಡುಕಿದರೆ ಸೆಲ್ಫಿ ಹುಚ್ಚು ಹೊರಬಂದಿದೆ.
ಮೃತಪಟ್ಟ ಯುವಕನನ್ನು ಬೆಂಗಳೂರಿನ ಸುಂಕದಕಟ್ಟೆಯ ನಿವಾಸಿ!-->!-->!-->…