ಸೆಲ್ಫೀ ದುರಂತ : ಹಾವಿನ ಜೊತೆ ಸೆಲ್ಫೀ ಕ್ಲಿಕ್ಕಿಸಲು ಹೋಗಿ ಹಾವಿನಿಂದ ಕಚ್ಚಿ ಸಾವು!
ಸೆಲ್ಫಿ ಹುಚ್ಚಿನಿಂದ ತನ್ನ ಪ್ರಾಣವನ್ನೇ ಕಳೆದುಕೊಂಡ ದುರ್ಘಟನೆಯೊಂದು ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ. ಹಾವಿನ ಸೆಲ್ಪಿ ತೆಗೆಯುವಾಗ ಹಾವು ಕಡಿದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನುಮೃತನನ್ನು ಮಣಿಕಂಠ ರೆಡ್ಡಿ (32) ಎಂದು ಗುರುತಿಸಲಾಗಿದೆ.
ನೆಲ್ಲೂರಿನ ಕೋವೂರು!-->!-->!-->…