ಕನ್ನಡ ಚಿತ್ರರಂಗದ ಹಿರಿಯ ನಟ, ತನ್ನ ಕಂಚಿನ ಕಂಠದಿಂದಲೇ ಖ್ಯಾತಿ ಪಡೆದ ನಟ ಲೋಹಿತಾಶ್ವ ವಿಧಿವಶ!
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದ್ದಾರೆ.
ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ!-->!-->!-->…