ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ನೀಡಿದ ರೈಲ್ವೇ
ಕೊರೊನಾ ಅವಧಿಯಲ್ಲಿ ಮುಚ್ಚಲಾಗಿದ್ದ ಹಿರಿಯ ನಾಗರಿಕರು ಮತ್ತು ಕ್ರೀಡಾಪಟುಗಳು ಸೇರಿದಂತೆ ಇತರ ವರ್ಗಗಳ ಪ್ರಯಾಣಿಕರಿಗೆ ರಿಯಾಯಿತಿ ಟಿಕೆಟ್‌ಗಳ ಸೇವೆಯನ್ನ ಪುನರಾರಂಭಿಸಲು ಭಾರತೀಯ ರೈಲ್ವೆ ಯೋಜನೆಯನ್ನ ಸಿದ್ಧಪಡಿಸಿದೆ. ಹಿರಿಯ ನಾಗರಿಕರಿಗೆ ರಿಯಾಯಿತಿಗಳನ್ನ ಮರುಸ್ಥಾಪಿಸಲು ರೈಲ್ವೆ!-->…