ಸೋಮವಾರ, 26 ಅಕ್ಟೋಬರ್ 2026
Trending

Separate ward to muslims patients

News

UP: ಆಸ್ಪತ್ರೆಗಳಲ್ಲಿ ಮುಸ್ಲಿಂ ರೋಗಿಗಳಿಗೆ ಪ್ರತ್ಯೇಕ ವಾರ್ಡ್ ನೀಡಿ – ಮುಖ್ಯಮಂತ್ರಿಗೆ ಬಿಜೆಪಿ ಶಾಸಕಿ ಮನವಿ

UP: ಸರ್ಕಾರಿ ಆಸ್ಪತ್ರೆಗಳಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ವಾರ್ಡ್ ನೀಡಬೇಕೆಂದು ಉತ್ತರ ಪ್ರದೇಶದ ಬಿಜೆಪಿ ಶಾಸಕಿ ಒಬ್ಬರು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾರೆ.