Ration Card : ಕರಾವಳಿಯ ಮಂದಿಗೆ ಮರೀಚಿಕೆಯಾಗಿದೆಯೇ ರೇಷನ್ ಕಾರ್ಡ್? ಕಾಯುತ್ತಿದ್ದಾರೆ ಸಾವಿರಗಟ್ಟಲೇ ಜನ!!!
ರಾಜ್ಯ ಸರ್ಕಾರ ಜನರ ಏಳಿಗೆಯ ಗುರಿಯನ್ನು ಮುಟ್ಟುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದೆ. ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಆದರೆ, ಕೆಲ ಯೋಜನೆಗಳು ಜಾರಿಗೆ ಬಂದರೂ ಕೂಡ ಫಲಾನುಭವಿಗಳಿಗೆ ಅದರ ಪ್ರಯೋಜನ ತಲುಪುವುದು ಮರೀಚಿಕೆ ಎಂದರೂ ತಪ್ಪಾಗಲಾರದು.…


