ಸೋಮವಾರ, 26 ಅಕ್ಟೋಬರ್ 2026
Trending

Service bus stop

ದಕ್ಷಿಣ ಕನ್ನಡ

ಮಂಗಳೂರು:ಹೊಸರೂಪ ಪಡೆದುಕೊಳ್ಳುತ್ತಿದೆ ಸ್ಟೇಟ್ ಬ್ಯಾಂಕ್ ಸರ್ವಿಸ್ ಬಸ್ ನಿಲ್ದಾಣ!! ಕಾಮಗಾರಿ ಪೂರ್ಣಗೊಂಡ ಬಳಿಕ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮಂಗಳೂರು: ನಗರದ ಹೃದಯಭಾಗದಲ್ಲಿರುವ ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ಸು ನಿಲ್ದಾಣ ದಲ್ಲಿ ಮೊದಲನೇ ಹಂತದ ಕಾಮಗಾರಿ ಪ್ರಾರಂಭಗೊಂಡಿದ್ದು ಹೊಸ ರೂಪ ಪಡೆದುಕೊಳ್ಳುತ್ತಿದೆ. ಮೂಲ ಸೌಕರ್ಯಗಳ ವ್ಯವಸ್ಥೆಯಡಿ ಮಂಗಳೂರು ಮಹಾನಗರ ಪಾಲಿಕೆಯು ಈ ಕಾಮಗಾರಿಯ ಜವಾಬ್ದಾರಿ ಹೊತ್ತಿದ್ದು, ಸುಮಾರು 4.2…