Gruhajyoti: ಇನ್ಮುಂದೆ ಮನೆ ಬದಲಿಸಿದವರಿಗೂ ಸಿಗುತ್ತೆ ‘ಗೃಹಜ್ಯೋತಿ’- ಜಸ್ಟ್ ಹೀಗೆ ಮಾಡಿ ಸಾಕು
Gruhajyoti: ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುವ ಹೊತ್ತಿನಲ್ಲಿ, ಚುನಾವಣಾ ಪೂರ್ವದಲ್ಲಿ ಪಂಚ ಗ್ಯಾರೆಂಟಿಗಳನ್ನು ಘೋಷಣೆ ಮಾಡಿತ್ತು. ಅಂತಗೆ ತಾನು ಮಾತು ಕೊಟ್ಟಂತೆ ಅಧಿಕಾರದ ಚುಕ್ಕಾಣಿ ಹಿಡಿದಾಗ ಅಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು.