Crime
ಉಪ್ಪಿನಂಗಡಿ: ನಕಲಿ ನೋಟು ತಯಾರಿಸುವ ಬೃಹತ್ ಜಾಲ ಪತ್ತೆ
ಉಪ್ಪಿನಂಗಡಿ ಪೊಲೀಸರು ಬೃಹತ್ ನಕಲಿ ನೋಟು ತಯಾರಿಸುವ ಜಾಲವನ್ನು ಭೇದಿಸಿದ್ದಾರೆ. ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ್ದು, ನಕಲಿ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಸುಧಾರಿತ ಮುದ್ರಣ ಯಂತ್ರಗಳನ್ನು ಜಪ್ತಿ ಮಾಡಿದ್ದಾರೆ. ಜೊತೆಗೆ ಅಂತರರಾಜ್ಯ ಸಂಪರ್ಕ ಹೊಂದಿದ್ದ ಬರೋಬ್ಬರಿ…
