ಸಾವಿನ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ !! | ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 7 ಮಂದಿ ಸ್ಥಳದಲ್ಲೇ ಸಾವು, 26 ಜನರಿಗೆ ಗಂಭೀರ ಗಾಯ

ಮಧ್ಯರಾತ್ರಿ ಹುಬ್ಬಳ್ಳಿ ಹೊರವಲಯದ ತಾರಿಹಾಳದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ, ಕ್ಲೀನರ್ ಸೇರಿದಂತೆ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 26 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ. ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿಚೀಲಗಳೊಂದಿಗೆ ಧಾರವಾಡ ಕಡೆ ಹೊರಟಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ …

ಸಾವಿನ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ !! | ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 7 ಮಂದಿ ಸ್ಥಳದಲ್ಲೇ ಸಾವು, 26 ಜನರಿಗೆ ಗಂಭೀರ ಗಾಯ Read More »