Browsing Tag

Sewing Machine Scheme 2023

ಮಹಿಳೆಯರೇ ಉಚಿತ ಹೊಲಿಗೆಯಂತ್ರಕ್ಕಾಗಿ ಇಲ್ಲಿ ಅಪ್ಲೈ ಮಾಡಿ |

ಸ್ವಂತ ಉದ್ಯೋಗ ಮಾಡಿ ಸ್ವಾವಲಂಬಿಯಾಗಿ ಬದುಕಬೇಕೆನ್ನುವ ಆಸೆ ಎಲ್ಲಾ ಮಹಿಳೆಯರಿಗೆ ಇದೆ. ತಾವೂ ಆರ್ಥಿಕವಾಗಿ ಸದೃಢವಾಗಬೇಕೆಂಬ ಬಯಕೆ ಇರುತ್ತದೆ. ಬಹುತೇಕ ಮಹಿಳೆಯರು ಒಂದಲ್ಲ ಒಂದು ಸಮಯದಲ್ಲಿ ಹೊಲಿಗೆ ಕಲಿತಿರುತ್ತಾರೆ. ಏನೂ ಗೊತ್ತಿಲ್ಲದಿದ್ದರೂ ಹರಿದ ಬಟ್ಟೆಗೆ ಹೊಲಿಗೆ ಹಾಕುವಷ್ಟು ಕಲಿತಿದ್ದೇನೆ