Browsing Tag

sex workers

ಉಡುಪಿಯಲ್ಲಿ ಗ್ರಾಹಕರಿಗೆ ಕಾಯುತ್ತಿದ್ದ ಲೈಂಗಿಕ ಕಾರ್ಯಕರ್ತೆಯರಿಗೆ ಪೊಲೀಸರ ಕ್ಲಾಸ್!! ಖಡಕ್ ವಾರ್ನಿಂಕ್-ಲಾಡ್ಜ್ ಗಳಿಗೂ…

ಉಡುಪಿ: ನಗರದ ರಸ್ತೆಗಳಲ್ಲಿ ಗ್ರಾಹಕರಿಗಾಗಿ ಕಾಯುತ್ತಿದ್ದ ಲೈಂಗಿಕ ಕಾರ್ಯಕರ್ತೆಯರಿಗೆ ನಗರ ಪೊಲೀಸರು ಕ್ಲಾಸ್ ನೀಡಿದ್ದು,ಜನಸಾಮಾನ್ಯರಿಗೆ ತೊಂದರೆ ಉಂಟುಮಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಮೊದಲು ಹಲವು ಬಾರಿ ಎಚ್ಚರಿಕೆ ನೀಡಿದ್ದು,