Putturu: KSRTC ಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪಿ ಬಂಧನ!
Putturu: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್‌ನಲ್ಲಿ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯೊಂದು ನಡೆದಿದೆ. ಈ ಆರೋಪದ ಮೇಲೆಗೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಪುತ್ತೂರು ಮಹಿಳಾ ಠಾಣೆ ಪೊಲೀಸರು ಪೋಕ್ಸೋ ಅಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.…