ದಕ್ಷಿಣ ಕನ್ನಡ
Mangaluru : ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ‘ಲೈಂಗಿಕ ದೌರ್ಜನ್ಯ’ – 68 ವರ್ಷದ ಉದ್ಯಮಿ ಅರೆಸ್ಟ್!
Mangaluru : ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ…

