ಹರಿಯಾಣ ಕ್ರೀಡಾ ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಕೇಸು ದಾಖಲು | ಸಚಿವ ಸ್ಥಾನಕ್ಕೆ ಸಂದೀಪ್ ಸಿಂಗ್ ರಾಜಿನಾಮೆ!
ದಿನಬೆಳಗಾದರೆ ಸಾಕು ಒಂದಲ್ಲ ಒಂದು ದೌರ್ಜನ್ಯದ ಕೇಸುಗಳು ಕಣ್ಣಿಗೆ ರಾಚುತ್ತವೆ. ಅದರಲ್ಲಂತೂ ಹೆಣ್ಣುಮಕ್ಕಳ ಮೇಲೆ ಆಗುವ ದೌರ್ಜನ್ಯವೇ ಹೆಚ್ಚು. ಸಮಾಜದಲ್ಲಿ ಪ್ರಮುಖ ಸ್ಥಾನದಲ್ಲಿರುವವರೂ ಕೂಡ ಇಂತಹ ಹೀನ ಕೃತ್ಯ ಮಾಡುತ್ತಾರೆಂಬುದು ವಿಪರ್ಯಾಸ. ಇಂತಹದೇ ಒಂದು ಘಟನೆ ಇದೀಗ ಹರಿಯಾಣದಲ್ಲಿ ಬೆಳಕಿಗೆ!-->…