ಕಾಸರಗೋಡು
10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಕೇರಳದ ವ್ಯಕ್ತಿಗೆ 142 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
10 ವರ್ಷದ ಮಗುವಿನ ಮೇಲೆ ಎರಡು ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯೋರ್ವನಿಗೆ ನ್ಯಾಯಾಲಯ ಗರಿಷ್ಠ ಶಿಕ್ಷೆಯನ್ನು ಪ್ರಕಟಿಸಿದೆ. ನಿಜಕ್ಕೂ ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ನೀಡಲಾದ ಗರಿಷ್ಠ ಶಿಕ್ಷೆಯ ಅವಧಿ ಇದಾಗಿದೆ. ಈ ಘಟನೆ ಕೇರಳದಲ್ಲಿ ನಡೆದಿದೆ.…

