Udupi: SSLC ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಶಿಕ್ಷಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು !!
Udupi: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳಗೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕನ ವಿರುದ್ಧ ಉಡುಪಿಯ(Udupi) ಬೈಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಹೌದು, ಪ್ರೌಢಶಾಲಾ ಶಿಕ್ಷಕನೊಬ್ಬ SSLC…