National Greenfield airport: ಶಬರಿಮಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಹಸಿರು ನಿಶಾನೆ! Praveen Chennavara Apr 19, 2023 ಭಕ್ತರ ಅನುಕೂಲಕ್ಕಾಗಿ ಶಬರಿಮಲೆಯಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ (Greenfield airport) ನಿರ್ಮಿಸುವ ಪ್ರಸ್ತಾವಕ್ಕೆ ಕೇಂದ್ರ ಸರಕಾರವು ಹಸಿರು ನಿಶಾನೆ ನೀಡಿದೆ.