ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಶಾಫಿ ಸಅದಿ | ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿರುವುದು ಸಂತಸ-ಶಶಿಕಲಾ ಜೊಲ್ಲೆ
ಕರ್ನಾಟಕ ರಾಜ್ಯ ಮಂಡಳಿ ಅಧ್ಯಕ್ಷರಾಗಿ ಇದೇ ಮೊದಲ ಬಾರಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಮಹಮದ್ ಶಾಫಿ ಸಆದಿ ಆಯ್ಕೆಯನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅ. ಜೊಲ್ಲೆ ಸ್ವಾಗತಿಸಿ ಅಭಿನಂದಿಸಿದ್ದಾರೆ.
ಬುಧವಾರ ಕರ್ನಾಟಕ ವಕ್ಫ್ ಮಂಡಳಿಗೆ ಭೇಟಿ ನೀಡಿ ರಾಜ್ಯ ವಕ್ಫ್ ಮಂಡಳಿ!-->!-->!-->…