ಬಿಜೆಪಿಯವರು ಪ್ರತಿ ಮಸೀದಿಯಲ್ಲಿ ದೇವಸ್ಥಾನ ನೋಡುತ್ತಾರೆ!
ಲೋಕಸಭಾ ಸದಸ್ಯ ಹಾಗೂ ಸಮಾಜವಾದಿ ಪಕ್ಷದ ನಾಯಕ ಶಫೀಕರ್ ರಹಮಾನ್ ಬಾರ್ಕ್ ಅವರು ರಾಜಕೀಯ ಅಖಾಡಕ್ಕೆ ಟಾಂಗ್ ನೀಡಿದ್ದಾರೆ. ಹೌದು ಮುಂದಿನ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಲಾಭ ಪಡೆಯಲು ಏಕರೂಪ ನಾಗರಿಕ ಸಂಹಿತೆಯಂತಹ ವಿಭಜಕ ವಿಷಯಗಳನ್ನು ಎತ್ತುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ…