Rahul Gandhi: ಶೇಕ್‌ಹ್ಯಾಂಡ್ ಮಾಡಲು ಬಂದ ರಾಹುಲ್ ಗಾಂಧಿಗೆ ಆಲೂಗಡ್ಡೆ ಕೊಟ್ಟು, ಚಿನ್ನ ಕೊಡಿ ಎಂದ ಬಿಜೆಪಿ…
Rahul Gandhi: ರಾಹುಲ್ ಗಾಂಧಿ ಒಡಿಶಾ ಪ್ರವಾಸದ ಸಂದರ್ಭ ಒಂದು ವಿಚಿತ್ರ ಘಟನೆಯೊಂದು ನಡೆದಿದ್ದು, ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವರು ತೆರೆದ ವಾಹನದಲ್ಲಿ ಪ್ರಚಾರ ಮಾಡುವ ಸಂದರ್ಭಲ್ಲಿ, ಎದುರಾದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಲು…