Shakthi yojane: ಕಾಂಗ್ರೆಸ್ ‘ಶಕ್ತಿ ಯೋಜನೆ’ಗೆ ಬಿಗ್ ಶಾಕ್- ರಾಜ್ಯದ್ಯಂತ ಹಬ್ಬುತ್ತಾ ಈ ಕಿಚ್ಚು !!
Shakthi yojane: ಕಾಂಗ್ರೆಸ್ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳಲ್ಲಿ ಅವರಿಗಾಗಿ ಕೆಲವು ಯೋಜನೆಗಳನ್ನು ಮೀಸಲಿಟ್ಟಿದೆ. ಅಂತೆಯೇ ಶಕ್ತಿ ಯೋಜನೆ ಮೂಲಕ ರಾಜ್ಯದ ಎಲ್ಲಾ ಮಹಿಳೆಯರಿಗೂ ರಾಜ್ಯಾದ್ಯಂತ ಉಚಿತ ಪ್ರಯಾಣವನ್ನು ಕೂಡ ಕಲ್ಪಿಸಿದೆ. ಈ ಯೋಜನೆ ಅನೇಕ ಮಹಿಳೆಯರಿಗೆ…