Shakti Yojana: ಶಕ್ತಿ ಯೋಜನೆ ಎಫೆಕ್ಟ್ – 300 ಜನ ಕಂಡಕ್ಟರ್ಸ್ ಸಸ್ಪೆಂಡ್ !! ಏನಿದು ಶಾಕಿಂಗ್ ನ್ಯೂಸ್?!
Shakti Scheme :300 ಕ್ಕೂ ಅಧಿಕ ಮಂದಿ ನಿರ್ವಾಹಕರನ್ನು ಸಾರಿಗೆ ಇಲಾಖೆ ಸಸ್ಪೆಂಡ್ ಮಾಡಿರುವ ಕುರಿತು ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಒಬ್ಬರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.