Shakti yojan: ಶಕ್ತಿ ಯೋಜನೆ ಎಫೆಕ್ಟ್: ಏಕಾಏಕಿ ಹೊಸ ಪ್ಲಾನ್ ಮಾಡಿದ KSRTC !! ಮಹಿಳಾ ಪ್ರಯಾಣಿಕರಿಗೆ ನಿರಾಸೆ !!
ಮತ್ತೊಂದು ಯೋಜನೆಗೆ ಮುಂದಾದ KSRTC ಇದೀಗ ಶಕ್ತಿ ಯೋಜನೆಯಿಂದ(Shakti yojan) ಉಂಟಾಗುತ್ತಿರುವ ನಷ್ಟ ಸರಿದೂಗಿಸಲು ಹೊಸ ಪ್ಲಾನ್ ಮಾಡಿಕೊಂಡಿದೆ.
ಮತ್ತೊಂದು ಯೋಜನೆಗೆ ಮುಂದಾದ KSRTC ಇದೀಗ ಶಕ್ತಿ ಯೋಜನೆಯಿಂದ(Shakti yojan) ಉಂಟಾಗುತ್ತಿರುವ ನಷ್ಟ ಸರಿದೂಗಿಸಲು ಹೊಸ ಪ್ಲಾನ್ ಮಾಡಿಕೊಂಡಿದೆ.
ಕರಾವಳಿ ಭಾಗದಲ್ಲಿ ಮಹಿಳೆಯರು ಸರ್ಕಾರಿ ಬಸ್‌ಗಳನ್ನೇ ಹೆಚ್ಚು ಬಳಸುತ್ತಿದ್ದಾರೆ. ಈ ಹಿನ್ನೆಲೆ ಸ್ತ್ರೀ ಪ್ರಯಾಣಿಕರ ಸಂಖ್ಯೆ ಭಾರೀ ಏರಿಕೆಯಾಗಿದೆ.
ಕೆಲವು ಕಡೆ ಬಸ್‌ಗಳ ಕೊರತೆ ಇದೆ ಎಂಬ ಮಾಹಿತಿ ಬಂದಿದೆ. ಇದಕ್ಕಾಗಿ ಸರ್ಕಾರವು 4 ಸಾವಿರ ಹೊಸ ಬಸ್ಸು ಖರೀದಿಗೆ(KSRTC Bus purchase) ಮುಂದಾಗಿದೆ.
ಆಟೋ ರಿಕ್ಷಾ ಚಾಲಕರಿಗೆ ಭಾರೀ ನಷ್ಟ ಉಂಟಾಗಿದೆ. ಈ ಹಿನ್ನೆಲೆ ಚಾಲಕರು ಸರ್ಕಾರಕ್ಕೆ ಹೊಸ ಬೇಡಿಕೆ ಇಟ್ಟಿದ್ದಾರೆ.
ಪುರುಷರ ಬಟ್ಟೆ ಧರಿಸಿ ಬಂದಿದ್ದ ತೃತೀಯ ಲಿಂಗಿಗೆ (Third gender) ಟಿಕೆಟ್ ನೀಡಲು (Conductor) ಪರದಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
Ramalinga Reddy: ಹದಗೆಟ್ಟ ಬಸ್ ಗಳನ್ನು ಪರಿಶೀಲಿಸಿ, ಹೊಸ ಬಸ್ ಗಳನ್ನು ಬಿಡುತ್ತೇವೆ. ನಾಲ್ಕು ಸಾವಿರ ಹೊಸ ಬಸ್‌ಗಳನ್ನು ಬಿಡಲಾಗುವುದು ಎಂದು ಹೇಳಿದರು.
Shakti scheme: ಮನೇಲಿ ಹೆಂಡ್ತಿ ಅಡುಗೆ ಮಾಡ್ತಿಲ್ಲ, 2 ಸೀರೆ ಹಿಡ್ಕೊಂಡು ' ನಾಳೆ ಬರ್ತೆ ' ಅಂತ ಧರ್ಮಸ್ಥಳ ಫ್ರೀ ಬಸ್ ಹತ್ತಿದೋಳು ಇವತ್ತಿಗೂ ಪತ್ತೆ ಇಲ್ಲ ಎಂದು ಪತಿಯೊಬ್ಬ ತನ್ನ ಅಳಲು ತೋಡಿಕೊಂಡಿದ್ದಾರೆ.
Free bus travel Scheme: ಪುರುಷರಿಗೂ ಉಚಿತ ಬಸ್ ಪ್ರಯಾಣ ಅನ್ನುವ ಕೂಗು ಕೇಳಿಬರುತ್ತಿದ್ದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಈ ಕುರಿತು ಧ್ವನಿಯೆತ್ತಿದ್ದಾರೆ.
Free bus travel effect: ಉಚಿತ ಬಸ್ ಜಾರಿದ ತಂದ ಬೆನ್ನಲ್ಲೆ ಸೀಟಿಗಾಗಿ ಡ್ರೈವರ್ ಸೀಟ್ನ ಡೋರ್ ಮೂಲಕ ಏರಿದ ಘಟನೆಯೊಂದು ಬೆಳಕಿಗೆ ಬಂದಿದೆ
ಸಾರಿಗೆ ನೌಕರರು ವೇತನ ಹೆಚ್ಚಳ (KSRTC Staff Salary Hike) ಕುರಿತು ಹೋರಾಟ ನಡೆಸಿಕೊಂಡು ಬಂದಿದ್ದು, ಇದೀಗ ವೇತನ ಹೆಚ್ಚಳದ ಭರವಸೆ ಸಿಕ್ಕಿದೆ.