Kunigal: ‘ಶಕ್ತಿ ಯೋಜನೆ’ ಎಫೆಕ್ಟ್ – ಬಸ್ ನಲ್ಲಿ ಉಸಿರುಗಟ್ಟಿ ‘ಕಾಪಾಡಿ.. ಕಾಪಾಡಿ.. ‘ಎಂದು ಕಿರುಚಿಕೊಂಡ ಮಹಿಳೆ
Kunigal: ಫ್ರೀ ಬಸ್ ಎಫೆಕ್ಟ್ ನಿಂದಾಗಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿದೆ.
Kunigal: ಫ್ರೀ ಬಸ್ ಎಫೆಕ್ಟ್ ನಿಂದಾಗಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿದೆ.
Bengaluru: ಶಕ್ತಿ ಯೋಜನೆಯ ಲಾಭದಿಂದ ಉಚಿತವಾಗಿ ಪ್ರಯಾಣಿಸಿ, ಪೇಟೆ ಪಟ್ಟಣಗಳಲ್ಲಿ ಹೋಳಿಗೆಯನ್ನು ಮಾರಿ ಕೈತುಂಬಾ ಸಂಬಳ ಪಡೆದ ಮಹಿಳೆಯರ ಬಗ್ಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Shakti Scheme :300 ಕ್ಕೂ ಅಧಿಕ ಮಂದಿ ನಿರ್ವಾಹಕರನ್ನು ಸಾರಿಗೆ ಇಲಾಖೆ ಸಸ್ಪೆಂಡ್ ಮಾಡಿರುವ ಕುರಿತು ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಒಬ್ಬರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಬ್ಯೂಟಿ ಹೆಚ್ಚಿಸುವ ಆಟೋಗಳು, ಕ್ಯಾಬ್ ಗಳು ಮತ್ತು ಇತರ ಜನ ಸಂಚಾರ ನಡೆಸುವ ಎಲ್ಲಾ ವಾಹನಗಳು ರಸ್ತೆಗೆ ಇಳಿಯದೆ ಸಂಪು ಹೂಡಲಿವೆ.
ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು(Free bus travel)ಕಲ್ಪಿಸಿರುವುದರಿಂದ ದಿನಂಪ್ರತಿ ಒಂದೊಂದು ವಿಚಿತ್ರ ಘಟನೆಗಳು ನಡೆಯುತ್ತಿವೆ
ಶಕ್ತಿ ಯೋಜನೆಯ ಹವಾ ಕೆಲವು ಕಡೆ ಬಹಳ ಜೋರಾಗಿಯೇ (Shakti Yojana Effect) ಇದೆ. ಇದೀಗ ರಾಯಚೂರಿನ ಬಸ್ ಕಂಡಕ್ಟರ್ ಖುಷಿಯಲ್ಲಿ ಸಿಂಗರ್ ಆಗೇ ಬಿಟ್ಟಿದ್ದಾನೆ.
ಕರ್ನಾಟಕ ಸರಕಾರದ ಶಕ್ತಿ ಯೋಜನೆಯ ಭರಪೂರ ಪ್ರಯೋಜನದಿಂದಾಗಿ ಮಹಿಳೆಯರು ತಂಡೋಪತಂಡವಾಗಿ ಪುಣ್ಯಕ್ಷೇತ್ರಗಳಿಗೆ (Women crowd in Temple) ಆಗಮಿಸುತ್ತಿದ್ದಾರೆ.
Shakti yojana effect : ಶಕ್ತಿ ಯೋಜನೆ ಎಫೆಕ್ಟ್ ನಿಂದ ಕಂಡಕ್ಟರ್ ಸೀಟ್ ಮೇಲೇರಿ ಟಿಕೆಟ್ ನೀಡುತ್ತಿದ್ದು, ಸದ್ಯ ವಿಡಿಯೋ ಸಖತ್ ವೈರಲ್ ಆಗಿದೆ.