KSRTC: ಸಾರಿಗೆ ನೌಕರರ ಮುಷ್ಕರ ಸರ್ಕಾರಕ್ಕೆ ಲಾಭ – ‘ಶಕ್ತಿ ಯೋಜನೆ’ ಇಲ್ಲದೆ 15 ಕೋ.ರೂ. ಉಳಿತಾಯ!
KSRTC: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಿನ್ನೆ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದರು. ಇದರ ಪರಿಣಾಮ ಬಸ್ ಸಂಚಾರ ಇಲ್ಲದೇ ಪ್ರಯಾಣಿಕರು ಪರದಾಟ ನಡೆಸುವಂತಾಗಿತ್ತು