Congress Guarantees: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಮುಂದುವರಿಯುತ್ತವೆಯೇ ?! ಸಿದ್ದರಾಮಯ್ಯ ಮಹತ್ವದ ಹೇಳಿಕೆ
Congress Guarantees: ರಾಜ್ಯ ಸರ್ಕಾರ ನೀಡಿದ ಉಚಿತ ಗ್ಯಾರೆಂಟಿಗಳಿಂದ ಕರ್ನಾಟಕ (Congress Guarantees) ಖಜಾನೆ ಖಾಲಿಯಾಗಿದೆ. ಹೀಗಾಗಿ ಸದ್ಯದಲ್ಲೇ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎನ್ನಲಾಗುತ್ತಿದೆ. ಆದರೀಗ ಈ ಬಗ್ಗೆ ಸಿದ್ದರಾಮಯ್ಯ ಅವರು ಬಿಗ್ ಅಪ್ಡೇಟ್ ನೀಡಿದ್ದು ನಿರಂತರವಾಗಿ…