ಶನಿವಾರ, 24 ಅಕ್ಟೋಬರ್ 2026

Shantanu Thakur

Karnataka State Politics Updates

CAA: 7 ದಿನಗಳಲ್ಲಿ ದೇಶದಲ್ಲಿ ಸಿಎಎ ಜಾರಿಯಾಗಲಿದೆ, ಭಾರೀ ಸಂಚಲನ ಮೂಡಿಸಿದ ಕೇಂದ್ರ ಸಚಿವರ ಹೇಳಿಕೆ!!!

Shantanu Thakur on CAA: ಕೇಂದ್ರ ಸಚಿವ ಶಾಂತನು ಠಾಕೂರ್ ಅವರು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ದೊಡ್ಡ ಪ್ರತಿಪಾದನೆ ಮಾಡಿದ್ದಾರೆ. ಒಂದು ವಾರದೊಳಗೆ ದೇಶದಲ್ಲಿ ಸಿಎಎ ಜಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ…