ಸೋಮವಾರ, 26 ಅಕ್ಟೋಬರ್ 2026
Trending

Sharad Pawar resigns as NCP chief

Karnataka State Politics Updates

Sharad Pawar: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಟ್ವಿಸ್ಟ್! NCP ಮುಖ್ಯಸ್ಥ ಸ್ಥಾನಕ್ಕೆ ಶರದ್‌ ಪವಾರ್‌ ರಾಜೀನಾಮೆ! ಬಿಜೆಪಿ ಸೇರೋದು ಪಕ್ಕಾನಾ?

ರಾಜಕೀಯದಲ್ಲಿ 2 ಪ್ರಮುಖ ಅಚ್ಚರಿಗಳು ನಡೆಯಲಿವೆ ಎಂದು ಹೇಳಿಕೆ ನೀಡಿದ್ರು. ಈ ಬೆನ್ನಲ್ಲೇ ಶರದ್‌ ಪವಾರ್‌ ಎನ್‌ಸಿಪಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.