ಸೋಮವಾರ, 26 ಅಕ್ಟೋಬರ್ 2026
Trending

Sharmila Reddy

latest

ಆಂಧ್ರ ಸಿಎಂ ಸಹೋದರಿಯ ಕಾರನ್ನು ಟೋಯಿಂಗ್​ ಮಾಡಿದ ತೆಲಂಗಾಣ ಪೊಲೀಸ್ ಶಾಕಿಂಗ್‌ ವಿಡಿಯೋ ವೈರಲ್

ವೈಎಸ್ಆರ್ ತೆಲಂಗಾಣ ಪಕ್ಷದ (YSRTP) ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಕುಳಿತಿದ್ದ ಕಾರನ್ನ ಹೈದರಾಬಾದ್ ಪೊಲೀಸರು ಎಳೆದೊಯ್ದಿದ್ದಾರೆ. ಅದ್ರಂತೆ, ಆಂಧ್ರಪ್ರದೇಶದ ಸಿಎಂ ವೈಎಸ್ ಜಗನ್ ಅವರ ಸಹೋದರಿ ಶರ್ಮಿಳಾ ಹೈದರಾಬಾದ್’ನ ಬೇಗಂಪೇಟ್ನಲ್ಲಿರುವ ಕ್ಯಾಂಪ್ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾರಂಗಲ್…