latest
ನೀವು ಒಬ್ಬರನ್ನ ಮದ್ವೆಯಾಗಿ ಮೂವರನ್ನ ಇಟ್ಟುಕೊಳ್ತೀರಾ, ಬಿಜೆಪಿ ದುರ್ಬಲ ಆದರೆ ಮತ್ತೆ ನಮ್ಮ ಹಿಂದೆ ಬರ್ತೀರಾ ‘| ಹಿಂದೂಗಳನ್ನು ಟೀಕಿಸಿದ್ದ ಶೌಕತ್ ಅಲಿ ವಿರುದ್ಧ ಕೇಸ್
ಹಿಂದೂಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಎಐಎಂಐಎಂ ಅಧ್ಯಕ್ಷ ಶೌಕತ್ ಅಲಿ ವಿರುದ್ಧ ಕೋಮು ಸೌಹಾರ್ದತೆಗೆ ಧಕ್ಕೆ ತಂದಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಉತರಪ್ರದೇಶದ ಸಂಭಾಲ್‍ನಲ್ಲಿ ನಡೆದ ರ್ಯಾಲಿಯಲ್ಲಿ ಶೌಕತ್ ಅಲಿ ಹಿಂದುಗಳ ವಿರುದ್ಧ ವಿವಾದಾತ್ಮಕ ಹೇಳಿಕೆ…

