ಶನಿವಾರ, 24 ಅಕ್ಟೋಬರ್ 2026

Shekh hasina

International

Shekh hasina: ಶೇಕ್ ಹಸೀನಾರನ್ನು ಹಸ್ತಾಂತರಿಸಲು ಭಾರತಕ್ಕೆ ಮನವಿ ಮಾಡಿದ ಬಾಂಗ್ಲಾದೇಶ

Shekh hasina: ಬಾಂಗ್ಲಾದೇಶದ ನ್ಯಾಯಮಂಡಳಿ ಪದಚ್ಯುತ ಪ್ರಧಾನಿ ಶೇಕ್ ಹಸೀನಾರಿಗೆ ಮರಣ ದಂಡನೆ ವಿಧಿಸಿರುವ ಬೆನ್ನಲ್ಲೇ, ಅವರನ್ನು ಹಸ್ತಾಂತರಿಸುವಂತೆ ದೇಶದ ವಿದೇಶ ಸಚಿವಾಲಯವು ಭಾರತಕ್ಕೆ ಮನವಿ ಮಾಡಿದೆ. ಬಾಂಗ್ಲಾದೇಶವು ಭಾರತದೊಂದಿಗೆ ಗಡಿಪಾರು ಒಪ್ಪಂದವನ್ನು ಹೊಂದಿದೆ ಎಂದು ಪತ್ರವೊಂದರಲ್ಲಿ ನೆನಪಿಸಿರುವ…

International

Shekh hasina: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ

Shekh hasina: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆಯನ್ನು ವಿಧಿಸಲಾಗಿದೆ. 2024ರ ಹಿಂಸಾಚಾರದಲ್ಲಿ ಶೇಖ್ ಹಸೀನಾ ಅಪರಾಧಿ ಎಂಬುದಾಗಿ ಘೋಷಿಸಿದ್ದಂತ ಐಸಿಟಿಯು, ಇದೀಗ ಅವರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ.ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು…