latest
Bengaluru: ಅಮಾನತು ರದ್ದಾದ IPS ಅಧಿಕಾರಿಗಳಿಗೆ ಸ್ಥಳ ನಿಯೋಜನೆ- ಬಿ.ದಯಾನಂದ್ ಗೆ ಮತ್ತೆ ಮಹತ್ವದ ಜವಾಬ್ದಾರಿ ವಹಿಸಿದ ರಾಜ್ಯ ಸರ್ಕಾರ
Bengaluru : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿದ ((Chinnaswamy Stampede)) ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಲ್ವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದ್ದು, ಇದೀಗ ಐಪಿಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಹೌದು,…
