ಶನಿವಾರ, 24 ಅಕ್ಟೋಬರ್ 2026

Shibaje

Crime

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಎಸ್.ಐ.ಟಿ ತಂಡ ಧರ್ಮಸ್ಥಳದಲ್ಲಿ ತನಿಖೆ ಆರಂಭ

ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಆಗಮಿಸಿ ಸಭೆ ನಡೆಸಿ ತನಿಖೆ ಆರಂಭಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಸಾರ ಫಾರ್ಮ್ ಗುತ್ತು ಮನೆ ಎಂಬಲ್ಲಿ ತೋಟದಲ್ಲಿ ಮೇಲ್ವಿಚಾರಕನಾಗಿ ಕೆಲಸ…

ದಕ್ಷಿಣ ಕನ್ನಡ

Belthangady: ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿಗೆ ವಿದ್ಯುತ್‌ ಪ್ರವಹಿಸಿ ಸಾವು; ರಕ್ಷಣೆಗೆ ತೆರಳಿದ ತಂದೆಗೂ ವಿದ್ಯುತ್‌ ಆಘಾತ

Belthangady: ಯುವತಿಯೊಬ್ಬಳಿಗೆ ವಿದ್ಯುತ್‌ ಶಾಕ್‌ ತಗುಲಿ ಸಾವು ಸಂಭವಿಸಿದ ದುರ್ಘಟನೆಯೊಂದು ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಇಂದು (ಜೂ.27) ರ ಸಂಜೆ ನಡೆದಿದೆ.

ದಕ್ಷಿಣ ಕನ್ನಡ

ಮದುವೆಯಾಗುತ್ತೇನೆಂದು ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ : ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ ! ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ತರುಣಿಗೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ ಕಳೆದ ಕೆಲವು ತಿಂಗಳುಗಳಿಂದ ಇನ್…

ದಕ್ಷಿಣ ಕನ್ನಡ

ಶಿಬಾಜೆ : ಬಾವಿಗೆ ಬಿದ್ದು ಮಹಿಳೆ ಮೃತ್ಯು

ಬೆಳ್ತಂಗಡಿ : ಶಿಬಾಜೆಯ ಐಂಗುಡ ನಿವಾಸಿ ವಿಶ್ಲೇಶ್ವರ ದಾಮ್ಲೆ ಅವರ ಪತ್ನಿ ಅನುರಾಧ ದಾಮ್ಲೆ (73ವ)ರವರು ನ.25 ರಂದು ನೀರು ಸೇದುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜರುಗಿದೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು…