ಸೋಮವಾರ, 26 ಅಕ್ಟೋಬರ್ 2026
Trending

Shidlaghatta Municipal Commissioner

Crime

ಧಮ್ಕಿ ಆರೋಪಿ ರಾಜೀವ್‌ ಗೌಡಗೆ ಬಿಗ್‌ ರಿಲೀಫ್‌, ಜಾಮೀನು ಮಂಜೂರು

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅವಾಚ್ಯ ಶಬ್ದಗಳ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ರಾಜೀವ್‌ ಗೌಡಗೆ ಜಾಮೀನು ದೊರಕಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿ ಇಂದು (ಜ.30) ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈ…