ಸಾಮಾಜಿಕ ಜಾಲತಾಣಕ್ಕೆ ಗುಡ್ ಬೈ ಹೇಳಿದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ !! | ನಟಿಯ ಈ ನಿರ್ಧಾರಕ್ಕೆ ಕಾರಣ !?

ಕರಾವಳಿ ಬೆಡಗಿ ನಟಿ ಶಿಲ್ಪಾ ಶೆಟ್ಟಿ ಯಾರಿಗೆ ಗೊತ್ತಿಲ್ಲ ಹೇಳಿ. ಪ್ರಾಯ 40 ದಾಟಿದರೂ ಇನ್ನು ಕೂಡ ಟೀನೇಜ್ ಹುಡುಗಿಯಂತೆ ಮೈಮಾಟ ಹೊಂದಿರುವ ನಟಿ ಈಗಲೂ ತುಂಬಾ ಫೇಮಸ್ಸು. ಸಿನಿಮಾ ಜೊತೆಗೆ ರಿಯಾಲಿಟಿ ಶೋ ಅಂತಾ ಆಕ್ಟೀವ್ ಆಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲೂ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ರು. ಅದ್ಯಾಕೋ ಸೋಷಿಯಲ್ ಮೀಡಿಯಾ ಮೇಲೆ ಶಿಲ್ಪಾ ಶೆಟ್ಟಿ ಬೇಸರ ಮಾಡಿಕೊಂಡಿದ್ದಾರೆ. ಇದೀಗ ದಿಢೀರ್ ಅಂತಾ ಸಾಮಾಜಿಕ ಜಾಲತಾಣದಿಂದ ಹೊರಗುಳಿಯುತ್ತೇನೆ ಅಂತಾ ಪೋಸ್ಟ್ ಮಾಡಿ, ಬ್ರೇಕ್ …

ಸಾಮಾಜಿಕ ಜಾಲತಾಣಕ್ಕೆ ಗುಡ್ ಬೈ ಹೇಳಿದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ !! | ನಟಿಯ ಈ ನಿರ್ಧಾರಕ್ಕೆ ಕಾರಣ !? Read More »